ಸಿಎಂ ಬಗ್ಗೆ ಮಾತನಾಡಿದರೆ ಸುಖಾಸುಮ್ಮನೆ ವಿವಾದವಾಗುತ್ತದೆ: ಸಚಿವ ಯೋಗೇಶ್ವರ್
Team Udayavani, Jun 6, 2021, 12:23 PM IST
ರಾಮನಗರ: ಸಿಎಂ ಬಿ.ಎಸ್.ಯಡಿಯೂರಪ್ಪ ಬಗ್ಗೆ ಮಾತನಾಡಿದರೆ ಸುಖಾಸುಮ್ಮನೆ ವಿವಾದವಾಗುತ್ತದೆ. ನನ್ನನ್ನು ಜಾಸ್ತಿ ಮಾತನಾಡಿಸಬೇಡಿ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.
ಚನ್ನಪಟ್ಟಣದಲ್ಲಿ ಆಹಾರ ಕಿಟ್ ವಿತರಣೆ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. “ನನ್ನ ಹೇಳಿಕೆ ಸಾಕಷ್ಟು ಸುದ್ದಿಯಾಗಿದೆ. ನಾನು ಮುಖ್ಯಮಂತ್ರಿ ಬಗ್ಗೆ ಮಾತನಾಡುವುದಿಲ್ಲ. ಅವರ ಬಗ್ಗೆ ನಾನು ಯಾವತ್ತು ಹಾರ್ಡ್ ಅಗಿ ಮಾತನಾಡಿಲ್ಲ, ಯಾವತ್ತಿಗೂ ಸಾಫ್ಟ್ ಇದ್ದೇನೆ. ಮುಖ್ಯಮಂತ್ರಿಗಳ ಬಗ್ಗೆ ನನ್ನಲ್ಲಿ ಮಾತನಾಡಿ ಯಾವುದೇ ಗೊಂದಲಕ್ಕೆ ಸಿಲುಕಿಸ ಬೇಡಿ ಎಂದು ಅವರು ಮನವಿ ಮಾಡಿದರು.
ಇದನ್ನೂ ಓದಿ:ಯಾವಾಗ ಕೇಳುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಿಎಂ
ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ನವರೇ ನಾಯಕರು. ನಾನು ಅವರ ಬಗ್ಗೆ ಹಿಂದೆಯೂ ಮಾತನಾಡಿಲ್ಲ, ಈಗಲೂ ಮಾತನಾಡಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ರಾಜೀನಾಮೆ ಕೇಳಿದರೆ ಕೊಡಬೇಕಾಗುತ್ತೆ ಎಂದು ಪ್ರಶ್ನೆ ಯೊಂದಕ್ಕೆ ಪ್ರತಿಕ್ರಿಸಿದರು.
ವಿರೋಧ ಪಕ್ಷಗಳು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ವಿರೋಧ ಪಕ್ಷಗಳು ನಮ್ಮ ಪಕ್ಷದವರ ಜೊತೆಯಲ್ಲಿ ಚೆನ್ನಾಗಿ ಇದ್ದಾರೆ. ಹಾಗಾಗಿ ನಾವೇ ವಿರೋಧ ಪಕ್ಷವಾಗಿ ಕೆಲಸ ಮಾಡುವ ಸಂದರ್ಭ ಬಂತು ಎಂದು ಯೋಗೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.