ಕನ್ನೂರ ಗ್ರಾಮದಲ್ಲಿ ಕೋವಿಡ್ ನಿಯಮ ಮೀರಿ ಬಡಿಗೆ ಜಾತ್ರೆ ಆಚರಣೆ

Team Udayavani, Jun 6, 2021, 2:41 PM IST

ಕನ್ನೂರ ಗ್ರಾಮದಲ್ಲಿ ಕೋವಿಡ್ ನಿಯಮ ಮೀರಿ ಬಡಿಗೆ ಜಾತ್ರೆ ಆಚರಣೆ

ವಿಜಯಪುರ : ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆಗಳ ನಿರ್ಬಂಧದ ಮಧ್ಯೆಯೂ ವಿಜಯಪುರ ತಾಲೂಕಿನ ಕನ್ನೂರ ಗ್ರಾಮದಲ್ಲಿ ನಿಯಮ ಉಲ್ಲಂಘಿಸಿ  ನೂರಾರು ಜನರು ಮೂರು ವರ್ಷಕ್ಕೆ ಒಮ್ಮೆ ನಡೆಯುವ ಜಾತ್ರೆ ಆಚರಣೆ ಮಾಡಿದ್ದಾಗಿ ವರದಿಯಾಗಿದೆ.

ಕನ್ನೂರು ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ರೇವಣ್ಣಸಿದ್ಧೇಶ್ವರ ಜಾತ್ರೆ ಆಚರಿಸಲಾಗಿತ್ತದೆ. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಜಾತ್ರೆ ರದ್ದು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ನಿರ್ಬಂಧದ ಮಧ್ಯೆಯೂ  ಭಕ್ತರು ಹಾಗೂ ಗ್ರಾಮಸ್ಥರು ಸೇರಿ ಜಾತ್ರೆಯನ್ನು‌ ಮುಗ್ಗಿಸುವುವುದು (ರದ್ದು) ಬೇಡ, ಇದರಿಂದ ಭವಿಷ್ಯದಲ್ಲಿ ಊರಿಗೆ ಕೇಡಾಗಲಿದೆ. ಹೀಗಾಗಿ ಕದ್ದುಮುಚ್ಚಿ ಜಾತ್ರೆ ಮಾಡಲು ಮುಂದಾಗಿ ಭಾನುವಾರ ನಸುಕಿನಲ್ಲಿ ಬಡಿಗೆ ಜಾತ್ರೆ ಆಚರಣೆ ಮಾಡಿದ್ದಾರೆ.

ಇದನ್ನೂ ಓದಿ: ಯಾರೋ ದೆಹಲಿಗೆ ಹೋದ್ರೆ ಅದಕ್ಕೆ ನಾನು ಉತ್ತರ ಕೊಡುವುದಕ್ಕೆ ಆಗಲ್ಲ : ಬಿ ಸಿ ಪಾಟೀಲ್

ಭಾನುವಾರ ನಸುಕಿನಲ್ಲಿ ಬಡಿಗೆ ಜಾತ್ರೆ ಆಚರಣೆ ಮಾಡಿದ ಭಕ್ತರು ಹಾಗೂ ಗ್ರಾಮಸ್ಥರು ಸೇರಿ ಜಾತ್ರೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಜಾತ್ರೆ ನಡೆಯುವ ವಿಷಯ ತಿಳಿದರೂ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.