ಬರುವ ದಿನಗಳಲ್ಲಿ ಯಡಿಯೂರಪ್ಪ ಅವರದ್ದೇ ಶ್ರೀರಕ್ಷೆ ಇರಲಿದೆ : ಬೊಮ್ಮಾಯಿ
Team Udayavani, Jun 6, 2021, 3:34 PM IST
ಬೆಂಗಳೂರು : ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ. ರಾಜ್ಯದ ಜನರಿಂದ ಹೆಚ್ಚು ಬೆಂಬಲ ಸಿಕ್ಕಿದೆ. ಆದರೆ, ಅಪಸ್ವರ ಎತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಸಿಎಂ ಕೋವಿಡ್ ಸಂದರ್ಭದಲ್ಲಿ ನಿರಂತರವಾಗಿ ಕೆಲಸಮಾಡ್ತಿದ್ದಾರೆ. ಜನರ ಸಂಕಷ್ಟಕ್ಕೆ ಸಿಎಂ ಸ್ಪಂದಿಸ್ತಿದ್ದಾರೆ. ನಮ್ಮ ಸಿಎಂ ಅಭಿವೃದ್ಧಿ ಕೆಲಸಗಳ ಜೊತೆ ಕೊರೊನಾ ನಿಯಂತ್ರಣಕ್ಕೂ ಕೆಲಸ ಮಾಡ್ತಿದ್ದಾರೆ. ಆದರೆ, ನಾಯಕತ್ವ ಬದಲಾವಣೆಯ ಗಾಳಿ ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಅವರ ಜೊತೆ ಮಾತನ್ನಾಡುವಾಗ ನೋವು ಗೊತ್ತಾಯ್ತು. ಅವರ ಮಾತುಗಳಲ್ಲಿ ಬೇಸರ ಇತ್ತು ಎಂದರು.
ಇತ್ತೀಚಿನ ಬೆಳವಣಿಗೆ ಬಗ್ಗೆ ತುಂಬಾ ಬೇಸರ ಇದ್ದಂತಿದೆ. ಹೈಕಮಾಂಡ್ ಕೂಡ ಯಡಿಯೂರಪ್ಪ ಸಾಮರ್ಥ್ಯವನ್ನು ಗುರುತಿಸಿದೆ. ಯಾವುದೇ ಗೊಂದಲ ಹೈಕಮಾಂಡ್ ನಲ್ಲಿ ಇಲ್ಲ. ಯಡಿಯೂರಪ್ಪ ನಾಯಕತ್ವದ ಬಗ್ಗೆ ಗೊಂದಲ ಇಲ್ಲ. ಯಡಿಯೂರಪ್ಪ ನಾಯಕತ್ವದಲ್ಲೇ ನಾವು ಬಂದಿದ್ದೇವೆ. ಇವರ ನಾಯಕತ್ವದಲ್ಲೇ ಮುಂದೆಯೂ ಕೆಲಸ ಮಾಡುತ್ತೇವೆ. ಬರುವ ದಿನಗಳಲ್ಲಿ ಯಡಿಯೂರಪ್ಪ ಅವರದ್ದೇ ಶ್ರೀರಕ್ಷೆ ಇರಲಿದೆ. ಸಣ್ಣಪುಟ್ಟ ವಿಚಾರಗಳಿಗೆ ಸಂಪೂರ್ಣ ವಿರಾಮ ಹಾಕಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.