ಆಮ್ಲಜನಕದ ಮಹತ್ವ ಇನ್ನಾದರೂ ಅರಿಯೋಣ
ಎಸ್‌ಡಿಎಂ ವಿವಿಯಲ್ಲಿ ಪರಿಸರ ದಿನಾಚರಣೆ -ಸಸಿ ನಾಟಿಹಸಿರು ಉಳಿಸಿ ಬೆಳೆಸಲು ಪ್ರತಿಜ್ಞೆ
Team Udayavani, Jun 6, 2021, 5:50 PM IST
ಧಾರವಾಡ: ಕೊರೊನಾದಿಂದ ಉಸಿರಾಟ ಸಮಸ್ಯೆಯಾಗಿ ಆಮ್ಲಜನಕದ ಮಹತ್ವ ಎಲ್ಲರಿಗೂ ಗೊತ್ತಾಗಿದ್ದು, ಇನ್ನಾದರೂ ಪರಿಸರವನ್ನು ಬೆಳೆಸಿ ಪ್ರಾಕೃತಿಕ ಆಮ್ಲಜನಕದ ಮಹತ್ವ ಎಲ್ಲರೂ ತಿಳಿಯಬೇಕಿದೆ ಎಂದು ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಹೇಳಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿವಿ ಆವರಣದಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಕೊರೊನಾದಿಂದ ಜನರಿಗೆ ಎಷ್ಟೆಲ್ಲ ಸಮಸ್ಯೆಯಾಗಿದೆ. ಸಮಾಜದ ಪ್ರತಿಯೊಬ್ಬ ವ್ಯಕ್ತಿ ಗಿಡಗಳನ್ನು ನೆಟ್ಟು ಪೋಷಿಸಿ ಪ್ರಾಕೃತಿಕ ಆಮ್ಲಜನಕ ಪಡೆಯಬೇಕಾಗಿದೆ. ಪ್ರಾಕೃತಿಕ ಆಮ್ಲಜನಕದ ಮಹತ್ವ ಜನರಿಗೆ ತಿಳಿಸಬೇಕಾಗಿದೆ ಎಂದರು.
ಆಡಳಿತ ಮಂಡಳಿ ಸದಸ್ಯೆ ಮತ್ತು ಆಡಳಿತ ನಿರ್ದೇಶಕಿ ಪದ್ಮಲತಾ ನಿರಂಜನ, ಆಡಳಿತ ನಿರ್ದೇಶಕ ಸಾಕೇತ ಶೆಟ್ಟಿ, ಸಹ ಉಪಕುಲಪತಿ ಜೀವಂಧರ್ ಕುಮಾರ, ಕುಲಸಚಿವ ಡಾ|ದಿನೇಶ್, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ರತ್ನಮಾಲಾ ದೇಸಾಯಿ, ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಬಲರಾಮ ನಾಯ್ಕ ಮತ್ತಿತರರು ವಿಶ್ವವಿದ್ಯಾಲಯದ ಸುತ್ತಮುತ್ತ ಗಿಡಗಳನ್ನು ನೆಟ್ಟರು. ಮುಖ್ಯ ಸಾರ್ವಜನಿಕ ಸಂಪರ್ಕಾಧಿ ಕಾರಿ ಬಾಬಣ್ಣ ಶೆಟ್ಟಿಗಾರ ಹಾಗೂ ದಂತ ವೈದ್ಯಕೀಯ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗಕುಮಾರ ಜೈನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.