ಕೋವಿಡ್: ರಾಜ್ಯದಲ್ಲಿಂದು 25659 ಜನರು ಗುಣಮುಖ; 12209 ಹೊಸ ಪ್ರಕರಣ
Team Udayavani, Jun 6, 2021, 7:11 PM IST
ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 12209 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಯಲ್ಲಿ 320 ಜನರು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಗುಣಮುಖರಾದವರ ಸಂಖ್ಯೆ: ಎಂದಿನಂತೆ ಇಂದು ( ಜೂನ್.06) ಕೂಡಾ ರಾಜ್ಯದಲ್ಲಿ 25659 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 2409417 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ -166, ಬಳ್ಳಾರಿ- 285, ಬೆಳಗಾವಿ -418, ಬೆಂಗಳೂರು ಗ್ರಾಮಾಂತರ -277, ಬೆಂಗಳೂರು ನಗರ- 2944, ಬೀದರ 7, ಚಾಮರಾಜನಗರ -247, ಚಿಕ್ಕಬಳ್ಳಾಪುರ-348, ಚಿಕ್ಕಮಗಳೂರು -416, ಚಿತ್ರದುರ್ಗ -266, ದಕ್ಷಿಣ ಕನ್ನಡ -609, ದಾವಣಗೆರೆ-143, ಧಾರವಾಡ-262, ಗದಗ-133,ಹಾಸನ-655, ಹಾವೇರಿ-138, ಕಲಬುರಗಿ-60,ಕೊಡಗು-162,ಕೋಲಾರ-257, ಕೊಪ್ಪಳ-212, ಮಂಡ್ಯ-571, ಮೈಸೂರು-1237, ರಾಯಚೂರು-104, ರಾಮನಗರ-60, ಶಿವಮೊಗ್ಗ-456, ತುಮಕೂರು-698, ಉಡುಪಿ-494, ಉತ್ತರ ಕನ್ನಡ-360, ವಿಜಯಪುರ-190, ಯಾದಗಿರಿ-34.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.