![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Jun 7, 2021, 2:08 PM IST
ಶಿರ್ವ : ಶಿರ್ವ ಆರೋಗ್ಯ ಮಾತಾ ದೇವಾಲಯ, ಕೆಥೋಲಿಕ್ ಸಭಾ ಉಡುಪಿ, ಶಿರ್ವ ಘಟಕ ಹಾಗೂ ದಾನಿಗಳ ಸಹಕಾರದೊಂದಿಗೆ ಸುಮಾರು 50ಸಾವಿರ ರೂ. ಮೌಲ್ಯದ 50 ಆಹಾರ ಪದಾರ್ಥಗಳ ಕಿಟ್ ನ್ನು ಅರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮ ಗುರು ರೆ.ಫಾ.ಡೆನ್ನಿಸ್ ಡೇಸಾ ಶಿರ್ವ ಗ್ರಾ.ಪಂ.ಅಧ್ಯಕ್ಷ ಕೆ.ಅರ್.ಪಾಟ್ಕರ್ ಅವರಿಗೆ ಸೋಮವಾರ ಹಸ್ತಾಂತರಿಸಿದರು.
ಈ ವೇಳೆ ಗ್ರಾ.ಪಂ.ಉಪಾಧ್ಯಕ್ಷೆ ಗ್ರೇಸಿ ಕರ್ಡೋಜಾ,ಪಿಡಿಒ ಅನಂತ ಪದ್ಮನಾಭ ನಾಯಕ್ , ಗ್ರಾಮ ಕರಣಿಕ ವಿಜಯ್, ಗ್ರಾ.ಪಂ..ಸದಸ್ಯ ಹಸನಬ್ಬ ಶೇಖ್, ಚರ್ಚ್ ಸಹಾಯಕ ಧರ್ಮಗುರು ರೆ.ಫಾ.ಆಲ್ವಿನ್ ಅರಾನ್ಹ,ಕೆಥೋಲಿಕ್ ಸಭಾ ಶಿರ್ವ ಘಟಕ ದ ಅಧ್ಯಕ್ಷ ಜೆರಾಲ್ಡ್ ರೊಡ್ರಿಗಸ್,ಚರ್ಚ್ ಆರ್ಥಿಕ ಸಮಿತಿಯ ಸದಸ್ಯರಾದ ಮೆಲ್ವಿನ್ ಅರಾನ್ಹ, ನೋರ್ಬರ್ಟ್ ಮಚಾದೋ ಮತ್ತಿತರರು ಉಪಸ್ಥಿತರಿದ್ದರು.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.