ಮುಂದಿನ ವಾರ ಮಂಗಳೂರು ಜಿಲ್ಲೆಯಲ್ಲಿ ಮತ್ತಷ್ಟು ಬಿಗಿ ಕ್ರಮ : ಡಿಸಿ ರಾಜೇಂದ್ರ ಕೆ.ವಿ.
Team Udayavani, Jun 7, 2021, 4:05 PM IST
ಮಂಗಳೂರು: ಲಾಕ್ ಡೌನ್ ಕುರಿತಂತೆ ಜಿಲ್ಲೆಯಲ್ಲಿ ಈಗಿರುವ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರು ಹೇಳಿದರು.
ಇಂದು ( ಜೂನ್ 07) ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅನ್ ಲಾಕ್ ಮಾಡ ಬೇಕಾದರೆ ಪಾಸಿಟಿವಿಟಿ ದರ ಕಡಿಮೆ ಮಾಡುವ ಅಗತ್ಯವಿದೆ. ಹಾಗಾಗಿ ಮುಂದಿನ 1 ವಾರ ಕಾಲ ಜನರ ಅನಗತ್ಯ ಸಂಚಾರವನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ತಂಡ ಸೇರಿದಂತೆ ಜಿಲ್ಲಾದ್ಯಂತ 150 ತಪಾಸಣಾ ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕಾರ ನೀಡ ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.