ಲಸಿಕೆ ಖರೀದಿಗೆ ಅನುದಾನ
Team Udayavani, Jun 7, 2021, 5:41 PM IST
ರಾಮನಗರ: 18ರಿಂದ 44 ವರ್ಷದ ಜನ ಸಾಮಾನ್ಯರಿಗೆ ಕೋವಿಡ್ ಲಸಿಕೆಯನ್ನು ಖರೀದಿಸಲು ವಿಧಾನಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 1 ಕೋಟಿ ರೂ. ಅನುದಾನವನ್ನು ಬಳಸಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಡೀಸಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಲಸಿಕೆಯ ಪಡೆಯದ ನಾಗರೀಕರು, 18ರಿಂದ 44 ವಯೋಮಾನದವರು, ಖಾಸಗಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗೆ ಲಸಿಕೆ ಖರೀದಿಸುವಂತೆ ಡೀಸಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.