ಭುವನಗಿರಿ ಸಂಸ್ಥಾನ ಮಠದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕೋವಿಡ್ ಗೆ ಬಲಿ


Team Udayavani, Jun 7, 2021, 6:38 PM IST

hgh

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಕವಲೆದುರ್ಗದ ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕರೋನಾದಿಂದ ಲಿಂಗೈಕ್ಯರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಶ್ರೀಗಳು, ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ‌ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಇಂದು (ಜೂನ್ 07) ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.

ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್ ಡಿ ಪದವಿ ಪಡೆದಿದ್ದರು. ಜೊತೆಗೆ ತಮ್ಮ ಮಠದಲ್ಲಿ ಯಾವುದೇ ಸೇವಕರನ್ನು ಇಟ್ಟುಕೊಳ್ಳದ ಸ್ವಾಮೀಜಿ ಮಠದ ಎಲ್ಲ ಕೆಲಸವನ್ನು ತಾವೇ ಮಾಡುತ್ತಿದ್ದರು. ಜೊತೆಗೆ ಮಠಕ್ಕೆ ಆಗಮಿಸುವ ಭಕ್ತರಿಗೆ ತಾವೇ ಅಡುಗೆ ಮಾಡಿ ದಾಸೋಹ ಮಾಡುತ್ತಿದ್ದರು.

ಟಾಪ್ ನ್ಯೂಸ್

Bhopal-attack

Shocking: ಕುದುರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಹೃದಯಾಘಾತ!

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bhopal-attack

Shocking: ಕುದುರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಹೃದಯಾಘಾತ!

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.