ಏಳು ಕಂಪೆನಿಗಳು ದೇಶದಲ್ಲಿ ಲಸಿಕೆಗಳನ್ನು ಉತ್ಪಾದಿಸುತ್ತಿವೆ : ನರೇಂದ್ರ ಮೋದಿ

ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಲಸಿಕೆ ನಮಗೆ ಸುರಕ್ಷಾ ಕವಚ : ಮೋದಿ

Team Udayavani, Jun 7, 2021, 7:55 PM IST

Vaccine like a shield against Covid-19, says PM Modi during address to nation

ನವ ದೆಹಲಿ : ದೇಶದಲ್ಲಿ ಪ್ರಸ್ತುತ ಏಳು ಕಂಪನಿಗಳು ಲಸಿಕೆಗಳನ್ನು ಉತ್ಪಾದಿಸುತ್ತಿವೆ. ಇನ್ನೂ ಮೂರು ಲಸಿಕೆ ಪ್ರಯೋಗಗಳು ಅಭಿವೃದ್ಧಿಯ ಹಂತದಲ್ಲಿವೆ. ವಿದೇಶದಿಂದ ಲಸಿಕೆಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಲಸಿಕೆ ನಮಗೆ ಸುರಕ್ಷಾ ಕವಚದಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಇಂದು  (ಸೋಮವಾರ, ಜೂನ್ 7) ರಾಷ್ಟ್ರವನ್ನುದ್ದೇಶಿಸಿ ಹೇಳಿದ್ದಾರೆ.

ಇಂದು ವಿಶ್ವದ ಲಸಿಕೆಗಳ ಬೇಡಿಕೆಗೆ ಹೋಲಿಸಿದರೆ, ಲಸಿಕೆಗಳನ್ನು ತಯಾರಿಸುವ ದೇಶಗಳು ಮತ್ತು ಕಂಪನಿಗಳ ಸಂಖ್ಯೆ ತೀರಾ ಕಡಿಮೆ. ನಮ್ಮ ದೇಶದಲದಲಿ ಲಸಿಕೆ ಉತ್ಪಾದನೆಯಾಗುತ್ತಿದೆ. ಲಸಿಕೆ ಉತ್ಪಾದನೆ ನಮ್ಮ ದೇಶದಲ್ಲಿ ಉತ್ಪಾದನೆಯಾಗುತ್ತಿರದಿದ್ದರೇ ದೇಶದ ಪರಿಸ್ಥಿತಿಯನ್ನು ಊಹಿಸಿಕೊಳ್ಳಲು ಕೂಡ ಸಾಧ್ಯವಾಗುತ್ತಿರಲಿಲ್ಲ. ನಮಗೆ ಈ ಮಹಾಪಿಡುಗಿನ ವಿರುದ್ಧ ಹೋರಾಡಲು ಲಸಿಕೆಯೆಂಬ ಸುರಕ್ಷಾ ಕಚಚವಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ :  ಕೋವಿಡ್ ; ರಾಜ್ಯದಲ್ಲಿಂದು 27299 ಸೋಂಕಿತರು ಗುಣಮುಖ; 11958 ಹೊಸ ಪ್ರಕರಣ ಪತ್ತೆ

ಇನ್ನು, ನಮ್ಮ ವಿಜ್ಞಾನಿಗಳು ಲಸಿಕೆಗಳನ್ನು ಸಂಶೋಧಿಸುತ್ತಿದ್ದಾಗಲೇ ನಾವು ಈಗಾಗಲೇ ಲಾಜಿಸ್ಟಿಕ್ಸ್ ಗಾಗಿ ಉತ್ಪಾದಿಸಲು ಪ್ರಾರಂಭಿಸಿದ್ದೇವೆ. ಕಳೆದ ವರ್ಷ ಬಹಳ ಕಡಿಮೆ ಪ್ರಕರಣಗಳಿದ್ದಾಗ ಲಸಿಕೆ ಕಾರ್ಯಪಡೆ ರಚಿಸಲಾಗಿತ್ತು. ದೇಶದಿಂದ ಹಲವಾರು ದೇಶಗಳಿಗೆ ಕೋವಿಡ್ ಸೋಂಕನ್ನು ಎದುರಿಸಲು ಲಸಿಕೆಗಳನ್ನು ರವಾನೆ ಮಾಡಲಾಯಿತು. ದೇಶದಲ್ಲಿ ಲಸಿಕೆಗಳ ಉತ್ಪಾದನೆಯನ್ನು ಹೆಚ್ಚು ಮಾಡಲಾಯಿತು. ಹಾಗಾಗಿ ಕೋವಿಡ್ ಸೋಂಕಿನ ವಿರುದ್ಧವಾಗಿ ನಾವು ಇಷ್ಟು ಯಶಸ್ವಿಯಾಗಿ ಹೋರಾಡಲು ಸಾಧ್ಯವಾಯಿತು ಎಂದಿದ್ದಾರೆ.

ಇದನ್ನೂ ಓದಿ : ಲಸಿಕೆ ವಿತರಣೆಗೆ ಕೇಂದ್ರೀಕೃತ ವ್ಯವಸ್ಥೆ: ಪ್ರಧಾನಿ ಘೋಷಣೆಗೆ ಮುಖ್ಯಮಂತ್ರಿ ಸ್ವಾಗತ

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.