2020ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ತಂಡಕ್ಕೆ ಹಣ ಬಿಡುಗಡೆ ಮಾಡಿದ ಬಿಸಿಸಿಐ
Team Udayavani, Jun 7, 2021, 8:50 PM IST
ನವದೆಹಲಿ: 2020ರ ಐಸಿಸಿ ವನಿತಾ ಟಿ20 ವಿಶ್ವಕಪ್‌ನಲ್ಲಿ ಪಾಲ್ಗೊಂಡ ಭಾರತದ ಆಟಗಾರ್ತಿಯರಿಗೆ ಬಿಸಿಸಿಐ ಬಹುಮಾನ ಮೊತ್ತವನ್ನು ಬಿಡುಗಡೆ ಮಾಡಿದೆ.
ಆಸ್ಟ್ರೇಲಿಯದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಭಾರತ ರನ್ನರ್ ಅಪ್ ಅಗಿತ್ತು. 2020ರ ಮಾ.8ರಂದು ಈ ಪಂದ್ಯಾವಳಿ ಮುಗಿದರೂ ಆಟಗಾರ್ತಿಯರಿಗೆ ಬಹುಮಾನ ಮೊತ್ತ ಪಾವತಿಸದ ಬಿಸಿಸಿಐ ತೀವ್ರ ಟೀಕೆಗಳನ್ನು ಎದುರಿಸಿತ್ತು. ಒಂದು ವರ್ಷ ಉರುಳಿದರೂ ಬಿಸಿಸಿಐ ಈ ಹಣವನ್ನು ಬಾಕಿ ಉಳಿಸಿಕೊಂಡ ಬಗ್ಗೆ ಆಕ್ರೋಶವೂ ವ್ಯಕ್ತವಾಗಿತ್ತು. ಆದರೆ ಇದಕ್ಕೆ ತನ್ನದೇ ತಾಂತ್ರಿಕ ಕಾರಣಗಳಿವೆ, ವಿಳಂಬ ಸಹಜ ಎಂದು ಬಿಸಿಸಿಐ ಸ್ಪಷ್ಟನೆಯನ್ನೂ ನೀಡಿತ್ತು.
ಇದನ್ನೂ ಓದಿ :ದೇಶದ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ ನೀಡುವ ಕೇಂದ್ರದ ನಿರ್ಧಾರಕ್ಕೆ ಐಎಮ್ಎ ಶ್ಲಾಘನೆ
ತಲಾ 26 ಸಾವಿರ ಡಾಲರ್:
ತಂಡದಲ್ಲಿ ಒಟ್ಟು 15 ಆಟಗಾರ್ತಿಯರಿದ್ದರು. ಒಬ್ಬೊಬ್ಬರಿಗೆ ತಲಾ 26 ಸಾವಿರ ಡಾಲರ್ ಮೊತ್ತ ಲಭಿಸಿದೆ. ಜತೆಗೆ ಕಳೆದ ಮಾರ್ಚ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಾದ ತವರಿನ ಸರಣಿಯ ಪಂದ್ಯದ ಸಂಭಾವನೆಯನ್ನೂ ವಿತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.