707 ಪಾಸಿಟಿವ್‌, 1610ಮಂದಿ ಗುಣಮುಖ


Team Udayavani, Jun 7, 2021, 8:29 PM IST

covid news

ಹಾಸನ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 707 ಮಂದಿಗೆಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರಲ್ಲಿ 10 ಮಂದಿಮೃತಪಟ್ಟಿದ್ದಾರೆ. ಮೃತರಲ್ಲಿ ಹಾಸನ ತಾಲೂಕಿನ 5 ಮಂದಿ,ಅರಕಲಗೂಡು, ಬೇಲೂರು, ಹೊಳೆನರಸೀಪುರ,ಚನ್ನರಾಯಪಟ್ಟಣ ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರುಸೇರಿದ್ದಾರೆ.

ಅರಸೀಕೆರೆ, ಆಲೂರು ಮತ್ತು ಸಕಲೇಶಪುರತಾಲೂಕಿನಲ್ಲಿ ಸಾವಿನ ಪ್ರಕರಣ ವರದಿಯಾಗಿಲ್ಲ.ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ 90,913ಕ್ಕೆ ಏರಿದ್ದು,ಸೋಂಕಿನಿಂದ ಈವರೆಗೆ ಒಟ್ಟು 1071 ಮಂದಿ ಮೃತಪಟ್ಟಿದ್ದಾರೆ.ಭಾನುವಾರ 1,610 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 11,445ಕ್ಕೆ ಇಳಿದಿದೆ.

ಭಾನುವಾರ ಸೋಂಕು ದೃಢಪಟ್ಟಿರುವ 707 ಮಂದಿ ಪೈಕಿ ಹಾಸನತಾಲೂಕಿನ 224 ಮಂದಿ ಸೇರಿದ್ದರೆ, ಅರಸೀಕೆರೆ ತಾಲೂಕಿನ 133,ಹೊಳೆನರಸೀಪುರ 81, ಅರಕಲಗೂಡು 74, ಚನ್ನರಾಯಪಟ್ಟಣ58, ಬೇಲೂರು 49, ಸಕಲೇಶಪುರ 42, ಆಲೂರು ತಾಲೂಕಿನ 37ಮಂದಿ ಹಾಗೂ ಹೊರ ಜಿಲ್ಲೆಯ 9 ಮಂದಿಗೆ ಸೋಂಕುದೃಢಪಟ್ಟಿದೆ ಎಂದು ಡಿಎಚ್‌ಒ ಡಾ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಭಾನುವಾರ 1,610 ಮಂದಿಗುಣಮುಖರಾಗಿದ್ದು, ಇದುವರೆಗೂ ಒಟ್ಟು 78,397 ಮಂದಿಗುಣಮಖರಾಗಿದ್ದಾರೆ. ಐಸಿಯುನಲ್ಲಿರುವ 153 ಮಂದಿ ಸೇರಿಒಟ್ಟು 11,445 ಮಂದಿಗೆ ಚಿಕಿತ್ಸೆ ಮುಂದುವರಿದಿದೆ ಎಂದುಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.