ಅಸಂಘಟಿತ ಕೂಲಿ ಕಾರ್ಮಿಕರ ಬದುಕು ದುಸ್ತರ

Team Udayavani, Jun 7, 2021, 8:58 PM IST

madya news

ಮಂಡ್ಯ: ಪ್ರಸ್ತುತ ದಿನಗಳಲ್ಲಿ ಅಸಂಘಟಿತ ಕೂಲಿ ಕಾರ್ಮಿಕರ ಬದುಕು ಮತ್ತು ಆರ್ಥಿಕಪರಿಸ್ಥಿತಿ ದುಸ್ಥಿತಿಗೊಳ್ಳುತ್ತಿದೆ ಎಂದು ಕಾಂಗ್ರೆಸ್‌ಮುಖಂಡ ರವಿಕುಮಾರ್‌ಗೌಡ ಗಣಿಗಹೇಳಿದರು.

ನಗರದ ಕಲ್ಲಹಳ್ಳಿಯಲ್ಲಿಯಲ್ಲಿ ಭಾನುವಾರ ರವಿಕುಮಾರ್‌ಗೌಡ ಗಣಿಗ ಅವರ ವತಿಯಿಂದಶಾಮಿಯಾನ ಮತ್ತು ಅಲಂಕಾರ-ಧ್ವನಿಬೆಳಕುಕಚೇರಿಗಳಲ್ಲಿನ ಕಾರ್ಮಿಕರಿಗೆ ಉಚಿತ ದಿನಿಸಿಕಿಟ್‌ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿಮಾತನಾಡಿದರು.ಲಾಕ್‌ಡೌನ್‌ನಿಂದ ಕೂಲಿಕಾರ್ಮಿಕರಜೀವನ ದುಸ್ಥಿತಿಯಲ್ಲಿದೆ.

ಆಹಾರ ಪದಾರ್ಥಖರೀದಿಸಲು ಆರ್ಥಿಕ ಮುಗ್ಗಟ್ಟು ಗೋಚರಿಸುತ್ತಿದೆ. ಅದೇ ದಿನ ಕೂಲಿ ಮಾಡಿ ಆಹಾರ ಪದಾರ್ಥಗಳ ತಂದು ಜೀವನ ನಡೆಸುವ ಅಸಂಘಟಿತಕಾರ್ಮಿಕರ ಹಸಿವು ನೀಗಿಸಲು ನಮ್ಮದುಅಳಿಲು ಸೇವೆಯಾಗಿದೆ ಎಂದರು.ಕೋವಿಡ್‌-19 ಸಂಕಷ್ಟ ದಿನಗಳು ಬಹುಬೇಗ ಮುಗಿಯಲಿ, ಎಲ್ಲರೂ ಆರೋಗ್ಯ ರಕ್ಷಣೆಮಾಡಿಕೊಳ್ಳಲು ಜಾಗೃತಿಯಿಂದ ಇರುವುದುಉತ್ತಮ. ಕೊರೊನಾ ಸಾಂಕ್ರಾಮಿಕ ರೋಗದಿಂದ ಇಂದು ಇದ್ದವರು ನಾಳೆ ಇಲ್ಲವಾಗುತ್ತಿದ್ದಾರೆ.

ಎಚ್ಚರಿಕೆಯು ಉತ್ತಮ ಮಾರ್ಗವಾಗಿದೆಎಂದು ಜಾಗೃತಿ ಮೂಡಿಸಿದರು.ಇದೇ ಸಂದರ್ಭದಲ್ಲಿ ಸ್ಥಳೀಯ ಶಾಮಿಯಾನ ಮತ್ತು ಅಲಂಕಾರ-ಧ್ವನಿಬೆಳಕುಕಚೇರಿಗಳಲ್ಲಿನ 100 ಕಾರ್ಮಿಕರಿಗೆ ಆಹಾರದಿನಸಿ ಕಿಟ್‌ ವಿತರಿಸಲಾಯಿತು.

ಬಳಿಕ ಆನೆಕೆರೆಬೀದಿಯ ಲಕ್ಷಿ¾àಜನಾರ್ದನ ದೇವಸ್ಥಾನದ ಆವರಣದಲ್ಲಿ ಸವಿತಾ ಸಮಾಜದ ಅವಶ್ಯಕತೆಯಿರುವವರಿಗೆ ಹಾಗೂ ಬಂದಿಗೌಡ ಬಡಾವಣೆಯಗಾಂ ಧಿ ಆಟೋ ಚಾಲಕರ ಸಂಘದ ಕಚೇರಿಯಹೊರಗಡೆ ಆಟೋ ಚಾಲಕರಿಗೆ ದಿನಸಿ ಕಿಟ್‌ವಿತರಿಸಲಾಯಿತು.ವೇದಿಕೆಯಲ್ಲಿ ಹಿಂದುಳಿದ ವರ್ಗಗಳಕಾಂಗ್ರೆಸ್‌ ಅಧ್ಯಕ್ಷ ಅಪ್ಪಾಜಿಗೌಡ, ನಗರಾಧ್ಯಕ್ಷರುದ್ರಪ್ಪ, ತಾಪಂ ಮಾಜಿ ಅಧ್ಯಕ್ಷ ತ್ಯಾಗರಾಜು,ನಗರಸಭಾ ಸದಸ್ಯ ನಹೀಂ, ರಾಮಲಿಂಗಯ್ಯ,ಶಾಮಿಯಾನ ಸಂಘದ ಕೃಷ್ಣೇಗೌಡ, ಅಕºಲ್‌,ಮಂಜುನಾಥ್‌, ಯುವ ಮುಖಂಡಲಕ್ಷಿ¾ಕಾಂತ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.