ಏತ ನೀರಾವರಿ ಯೋಜನೆಯಲ್ಲಿ ಎಚ್‌.ಡಿ. ಪೈಪ್‌ ಬಳಸಿ

Team Udayavani, Jun 8, 2021, 10:16 PM IST

ದಾವಣಗೆರೆ: ಜಗಳೂರು ತಾಲೂಕಿನ 57 ಕೆರೆಗಳಿಗೆ ನೀರೊದಗಿಸುವ ದೀಟೂರು ಏತ ನೀರಾವರಿ ಯೋಜನೆ ಕಾಮಗಾರಿಯಲ್ಲಿ ತಾಂತ್ರಿಕ ತಜ್ಞರ ಸಲಹೆಯಂತೆ ಎಚ್‌.ಡಿ. ಪೈಪ್‌ ಅಳವಡಿಸಬೇಕು ಎಂದು ಭದ್ರಾ ಮೇಲ್ದಂಡೆ ಯೋಜನೆ ತಜ್ಞರ ಸಮಿತಿ ಸದಸ್ಯ ಕೆ.ಬಿ. ಕಲ್ಲೇರುದ್ರೇಶ್‌ ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಗಾರಿಗೆ ಎಚ್‌.ಡಿ. ಪೈಪ್‌ ಬಳಸುವುದರಿಂದ 100 ರಿಂದ 150 ವರ್ಷಗಳ ಪೈಪ್‌ಗ್ಳು ಬಾಳಿಕೆ ಬರುತ್ತವೆ. ನೀರು ಲೀಕೇಜ್‌, ಸೋರಿಕೆ ಪ್ರಮಾಣ ಕಡಿಮೆ. ಹಾಗಾಗಿ ಈಗ ಅಳವಡಿಸಲಾಗುತ್ತಿರುವ ಎಂ.ಎಸ್‌. ಪೈಪ್‌ ಬದಲಿಗೆ ಎಚ್‌.ಡಿ. ಪೈಪ್‌ ಅಳವಡಿಸಬೇಕು ಎಂದರು.

ಒಟ್ಟಾರೆ 660 ಕೋಟಿ ರೂ. ವೆಚ್ಚದ ಜಗಳೂರು ತಾಲೂಕಿನ 57 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರೊದಗಿಸುವ ದೀಟೂರು ಏತ ನೀರಾವರಿ ಯೋಜನೆಯ ಪ್ರಾರಂಭಿಕ ಹಂತದಲ್ಲಿ ಕಾಮಗಾರಿ ಸ್ಥಳದಲ್ಲೇ ಪೈಪ್‌ ಸಿದ್ಧಪಡಿಸಿ ಅಳವಡಿಸಲಾಗುತ್ತಿತ್ತು. ಎಂ.ಎಸ್‌. ಪೈಪ್‌ ಅಳವಡಿಕೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕಾರ್ಖಾನೆಗಳಲ್ಲಿ ತಯಾರಿಸಿದ ಪೈಪ್‌ ಅಳವಡಿಸಲಾಗುತ್ತಿತ್ತು. ಈಗ ಮತ್ತೆ ಎಂ.ಎಸ್‌. ಪೈಪ್‌ಗ್ಳನ್ನೇ ಅಳವಡಿಸಲಾಗುತ್ತಿದೆ. ಗುತ್ತಿಗೆದಾರರಿಗೆ ಅನುಕೂಲ ಆಗುವಂತೆ ಎಂ.ಎಸ್‌. ಪೈಪ್‌ ಅಳವಡಿಕೆ ಕುರಿತಂತೆ ಆದೇಶ ಹೊರಡಿಸಲಾಗಿದೆ ಎಂದು ದೂರಿದರು.

ಎಂ.ಎಸ್‌. ಪೈಪ್‌ಗ್ಳು 25 ರಿಂದ 40 ವರ್ಷ ಮಾತ್ರ ಬಾಳಿಕೆ ಬರುತ್ತವೆ. ಯುಟಿ ಪರೀಕ್ಷೆಯಲ್ಲೂ ಎಂ.ಎಸ್‌. ಪೈಪ್‌ ಬಹಳ ದಿನ ಬಾಳಿಕೆ ಬರುವುದಿಲ್ಲ ಎಂಬುದು ಗೊತ್ತಾಗಿದೆ. ಕೋಟ್ಯಾಂತರ ರೂಪಾಯಿ ವೆಚ್ಚದ ಯೋಜನೆಯ ಮೂಲ ಉದ್ದೇಶವೇ ಈಡೇರುವುದಿಲ್ಲ. ಈಗ ಏನಾದರೂ ಸುಮ್ಮನಾದಲ್ಲಿ ನಮ್ಮ ಮುಂದಿನ ಪೀಳಿಗೆ ತುಂಬಾ ತೊಂದರೆ ಅನುಭವಿಸಬೇಕಾಗುತ್ತದೆ. ಹಾಗಾಗಿಯೇ ಎಂ.ಎಸ್‌. ಪೈಪ್‌ಗ್ಳ ಬದಲಿಗೆ ಎಚ್‌.ಡಿ. ಪೈಪ್‌ ಅಳವಡಿಸಬೇಕು ಮತ್ತು ಲೋಪ ದೋಷ ಸರಿಪಡಿಸಬೇಕು ಎಂಬುದು ನಮ್ಮ ಒತ್ತಾಯ ಎಂದು ತಿಳಿಸಿದರು.

ಎಂ.ಎಸ್‌. ಪೈಪ್‌ ಅಳವಡಿಸುತ್ತಿರುವ ಬಗ್ಗೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ವಿ. ರಾಮಚಂದ್ರ ಅವರ ಗಮನಕ್ಕೆ ತರಲಾಗಿದೆ. ಎಂ.ಎಸ್‌. ಪೈಪ್‌ಗ್ಳ ಸಾಮರ್ಥ್ಯದ ಬಗ್ಗೆ ಪರೀಕ್ಷೆ ನಡೆಸಿಕೊಡುವಂತೆ ಯುಬಿಡಿಟಿ, ಬಿಐಇಟಿ ಇಂಜಿನಿಯರಿಂಗ್‌ ಕಾಲೇಜಿನವರಿಗೆ ಕೋರಲಾಗಿದೆ. ಚಟ್ನಹಳ್ಳಿ ಗುಡ್ಡದವರೆಗೆ ಪೈಪ್‌ಲೈನ್‌ ಬರಲಿದೆ. ಅಲ್ಲಿಂದ ಗುರುತ್ವಾಕರ್ಷಣ ಬಲದಿಂದ ಮುಂದಕ್ಕೆ ನೀರು ಹರಿಯಲಿದೆ. 22 ಕೆರೆಗಳ ಏತ ನೀರಾವರಿ ಯೋಜನೆಯಂತೆ ಈ ಯೋಜನೆಯೂ ಹಾಳಾಗಬಾರದು.

ಆ ಕಾರಣಕ್ಕಾಗಿಯೇ ಎಚ್‌.ಡಿ. ಪೈಪ್‌ ಅಳವಡಿಸಬೇಕು. ತಾಲೂಕಿನ ಯುವ ಸಮೂಹ ಯೋಜನೆ ಕಾಮಗಾರಿಯತ್ತ ಗಮನ ಹರಿಸಬೇಕು ಎಂದು ಮನವಿ ಮಾಡಿದರು. ದೇವಿಕೆಗೆ ಗ್ರಾಮ ಪಂಚಾಯಿತಿ ಸದಸ್ಯ ಯು. ಗುರುಸ್ವಾಮಿ, ಚಟ್ನಿಹಳ್ಳಿ ಜಂಬುಗೌಡ್ರು, ಪ್ರಭು ಅಣಜಿಗೆರೆ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.