ಬದಿಯಡ್ಕ: ಪೆರಡಾಲ ಕೊರಗ ಕಾಲೋನಿಯಲ್ಲಿ 60 ಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು!
Team Udayavani, Jun 9, 2021, 12:14 PM IST
ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತಿನ 14ನೇ ವಾರ್ಡಿನಲ್ಲಿರುವ ಪೆರಡಾಲ ಕೊರಗ ಕಾಲೋನಿ ಕೋವಿಡ್‌ನಿಂದಾಗಿ ಸಂಪೂರ್ಣ ಸೀಲ್ ಡೌನ್ ಆಗಿದೆ.
ಕೋಲನಿ ನಿವಾಸಿಗಳಿಗೆ ಮನೆಬಿಟ್ಟು ಹೊರಗಡೆ ತೆರಳದಂತೆ ಆರೋಗ್ಯ ಇಲಾಖೆಯಿಂದ ನಿರ್ಭಂಧ ಹೇರಲಾಗಿದೆ.
ಇದನ್ನೂ ಓದಿ: ಹಳೆಯದನ್ನು ಬಿಟ್ಟು ಬಿಡೋಣ… ಮುಗಿದ ಅಧ್ಯಾಯ ಕೆದಕಬೇಡಿ: ರಕ್ಷಿತ್ ಮನವಿ
ಇಂತಹ ಪರಿಸ್ಥಿತಿಯಲ್ಲಿ ಬದಿಯಡ್ಕ ಸೇವಾ ಭಾರತಿ ಸ್ವಯಂಸೇವಕರು ಎಲ್ಲಾ ಮನೆಗಳಿಗೆ ಆಹಾರ ವಸ್ತು, ಔಷಧಿ ಹಾಗು ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.
ಕೋಲನಿಯನ್ನೊಳಗೊಂಡ ಸಾರ್ವಜನಿಕ ಸ್ಥಳಗಳನ್ನು ಅಣುವಿಮುಕ್ತಿಗೊಳಿಸಿ, ಸೂಕ್ತ ಆರೋಗ್ಯ ಸಲಹೆಗಳನ್ನು ನೀಡುತ್ತಿದ್ದು ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.