ಚಿನ್ನ ಕಳ್ಳತನ ಪ್ರಕರಣದ ಕಿಂಗ್‌ಪಿನ್ ಕಿರಣ ನಿವಾಸ ತಪಾಸಣೆ
Team Udayavani, Jun 9, 2021, 6:15 PM IST
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ್ದ 4.9 ಕೆಜಿ ಚಿನ್ನ ಕಳ್ಳತನ ಪ್ರಕರಣದ ತನಿಖೆಯನ್ನು ಸಿಐಡಿ ಅಧಿ ಕಾರಿಗಳು ತೀವ್ರಗೊಳಿಸಿದ್ದಾರೆ.
ಪ್ರಕರಣದ ಕಿಂಗ್‌ಪಿನ್ ಕಿರಣ ವಿ. ಪಾಟೀಲನ ಇಲ್ಲಿನ ಕೇಶ್ವಾಪುರ ಶಿವಗಂಗಾ ಲೇಔಟ್ ನಲ್ಲಿರುವ ನಿವಾಸಕ್ಕೆ ಮಂಗಳವಾರ ಕರೆತಂದು ತೀವ್ರ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಸೋಮವಾರ ಕಿರಣನನ್ನು ಬಂಧಿಸಿ, 14 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ವಶಪಡಿಸಿಕೊಂಡ ಬೆನ್ನಲ್ಲೇ ಮಂಗಳವಾರ ನಗರಕ್ಕೆ ಕರೆತಂದು ಆತನನ್ನು ಹಾಗೂ ಆತನ ತಂದೆ ನಿವೃತ್ತ ಡಿವೈಎಸ್‌ಪಿ ವೀರನಗೌಡರನ್ನು ವಿಚಾರಣೆ ನಡೆಸಿದರು.
ಕದ್ದಿರುವ ಚಿನ್ನವನ್ನು ತಮ್ಮ ಮನೆಯಲ್ಲಿ ಇಟ್ಟುಕೊಂಡಿರಬಹುದೆಂಬ ಸಂಶಯದ ಮೇಲೆ ಸಿಐಡಿ ಅಧಿಕಾರಿಗಳ ತಂಡವು ಸತತ ಒಂದೂವರೆ ಗಂಟೆಕಾಲ ಮನೆಯ ಮೂಲೆ ಮೂಲೆ ಹುಡುಕಾಡಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.