ಜಿಲ್ಲಾ ನ್ಯಾಯಾಧೀಶರಿಂದ ಎಂಡೋಸಲ್ಫಾನ್ ಸಂತ್ರಸ್ಥರ ಭೇಟಿ
Team Udayavani, Jun 9, 2021, 7:16 PM IST
ಬೈಂದೂರು: ಎಂಡೋಸಲ್ಫಾನ್ ಪೀಡಿತ ಸಂತ್ರಸ್ಥರ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ಕಳುಹಿಸಲು ನಿಟ್ಟಿನಲ್ಲಿ ಜಿಲ್ಲಾ ನ್ಯಾಯಾಧೀಶರು ಇಂದು (ಜೂನ್ 9) ತಾಲೂಕಿನ ಕಿರಿಮಂಜೇಶ್ವರ ಗ್ರಾಮಕ್ಕೆ ಭೇಟಿ ನೀಡಿದರು.
ಎಂಡೋಸಲ್ಫಾನ್ ಸಂತ್ರಸ್ಥರಾದ ಮಣಿಕಂಠ (8 ವರ್ಷ) ಹೆರಿಂಜಾಲು, ರೋಶನಿ (4 ವರ್ಷ), ನಾಗಮ್ಮ (25 ವರ್ಷ) , ಮಹಮ್ಮದ್ ಐಯಾನ್ (8 ವರ್ಷ) ಕಂಬದಕೋಣೆ, ರಂಜಿತ (21 ವರ್ಷ), ತರಣ್ (5 ವರ್ಷ) ,ತನ್ಮಯಿ (14 ವರ್ಷ) ಹೆರೂರು ಇವರನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಬೈಂದೂರು ತಹಸೀಲ್ದಾರ್ ಶೋಭಾ ಲಕ್ಷ್ಮಿ, ಸಂಗೀತ, ಸುಕೇಶ್ ಶೆಟ್ಟಿ, ಪಿಡಿಒ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್ಲೈನ್ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.