ಕೋವಿಡ್ : ರಾಜ್ಯದಲ್ಲಿಂದು 20246 ಸೋಂಕಿತರು ಗುಣಮುಖ; 10959 ಹೊಸ ಪ್ರಕರಣ ಪತ್ತೆ
Team Udayavani, Jun 9, 2021, 7:56 PM IST
ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 10959 ಜನರಿಗೆ ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇಂದು ( ಜೂನ್ 09) ಸಂಜೆ ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ: 08.06.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ ಹೊಸದಾಗಿ 10959 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೆ ಅವಧಿಯಲ್ಲಿ 192 ಜನರು ಕೋವಿಡ್ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಗುಣಮುಖರ ಸಂಖ್ಯೆ :
ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ ರಾಜ್ಯದಲ್ಲಿ 20246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
ಜಿಲ್ಲಾವಾರು ಪ್ರಕರಣ ಸಂಖ್ಯೆ :
ಬಾಗಲಕೋಟೆ-96, ಬಳ್ಳಾರಿ-211, ಬೆಳಗಾವಿ-341, ಬೆಂಗಳೂರು ಗ್ರಾಮಾಂತರ-385, ಬೆಂಗಳೂರು ನಗರ-2395, ಚಿಕ್ಕಬಳ್ಳಾಪುರ-268, ಚಾಮರಾಜನಗರ-254, ಚಿಕ್ಕಮಗಳೂರು-339, ಚಿತ್ರದುರ್ಗ-200, ದಕ್ಷಿಣ ಕನ್ನಡ-594, ದಾವಣಗೆರೆ-227, ಧಾರವಾಡ-275, ಗದಗ-95, ಹಾಸನ-745, ಹಾವೇರಿ-97, ಕಲಬುರಗಿ-48, ಕೊಡಗು-216, ಕೋಲಾರ-239, ಕೊಪ್ಪಳ-157, ಮಂಡ್ಯ-397, ಮೈಸೂರು-1163, ರಾಯಚೂರು-20, ರಾಮನಗರ-50, ಶಿವಮೊಗ್ಗ-562, ತುಮಕೂರು-662, ಉಡುಪಿ-413, ಉತ್ತರ ಕನ್ನಡ-312, ವಿಜಯಪುರ-158, ಯಾದಗಿರಿ-31.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.