ಇಂದಿನ ಗ್ರಹಬಲ: ಈ ರಾಶಿಯವರಿಂದು ವಂಚನೆಗೆ ಗುರಿಯಾಗುವ ಸಾಧ್ಯತೆ ಇರುತ್ತದೆ


Team Udayavani, Jun 10, 2021, 7:12 AM IST

ಇಂದಿನ ಗ್ರಹಬಲ: ಈ ರಾಶಿಯವರಿಂದು ವಂಚನೆಗೆ ಗುರಿಯಾಗುವ ಸಾಧ್ಯತೆ ಇರುತ್ತದೆ

10-06-2021

ಮೇಷ: ಕೌಟುಂಬಿಕವಾಗಿ ಬಂಧುಮಿತ್ರರ ಓಲೈಕೆ ಹಿತವೆನಿಸೀತು. ಕೆಲವೊಂದು ವಿಚಾರಗಳ ಬಗ್ಗೆ ಗೊಂದಲಗಳು ಇರಬಹುದು. ತಾಳ್ಮೆಯಿಂದ ವ್ಯವಹರಿಸುವುದು ಮುಖ್ಯವಾಗಿದೆ. ಹಣಕಾಸಿನ ಬಗ್ಗೆ ಜಾಗ್ರತೆ ಮಾಡಿರಿ.

ವೃಷಭ: ಖರ್ಚುಗಳ ವಿಷಯದಲ್ಲೂ ಜಾಗ್ರತೆ ಇರಲಿ. ಸಾಮಾಜಿಕ ಸಂಪರ್ಕಗಳನ್ನು ಗಟ್ಟಿಗೊಳಿಸಿಕೊಳ್ಳಿರಿ. ವಾರದ ಆರಂಭದಲ್ಲಿ ದೂರ ಸಂಚಾರದ ಸಾಧ್ಯತೆ ತಂದೀತು. ಅವಿವಾಹಿತರು ಆಯ್ಕೆ ಪರಿಶೀಲಿಸಿ ಮುನ್ನಡೆಯಿರಿ.

ಮಿಥುನ: ಆರೋಗ್ಯವು ಎಲ್ಲಾ ವಿಚಾರಗಳಿಗಿಂತ ಹೆಚ್ಚು ಎಂಬುದನ್ನು ಅರಿತುಕೊಳ್ಳಿರಿ. ಅನಿರೀಕ್ಷಿತ ಶುಭ ಸಮಾಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಕಾರ್ಯರಂಗದಲ್ಲಿ ಸ್ವಯಂಪ್ರಜ್ಞೆ ಯಾ ಪ್ರಯತ್ನಬಲಕ್ಕೆ ಒತ್ತು ನೀಡಿರಿ.

ಕರ್ಕ: ಸಣ್ಣ ಸಣ್ಣ ವಿಚಾರದಲ್ಲಿ ಉದ್ವೇಗ, ಅಸಹನೆಗೆ ಬಲಿಯಾಗದಿರಿ. ನಿರುದ್ಯೋಗಿಗಳಿಗೆ ಉದೋಗ ಲಾಭ ತೋರಿ ಬಂದು ಸಮಾಧಾನ ತರಲಿದೆ. ಹಣಕಾಸಿನ ವಿಚಾರದಲ್ಲಿ ಆಗಾಗ ಆತಂಕಕ್ಕೆ ಕಾರಣವಾಗದಂತೆ ಎಚ್ಚರ ವಹಿಸಿರಿ.

ಸಿಂಹ: ನೀವು ವಂಚನೆಗೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಕ್ರಯ ವಿಕ್ರಯದಲ್ಲಿ ತುಸು ಲಾಭ ಕಂಡುಬಂದು ಸಮಾಧಾನವಿದೆ. ಗುರುಬಲದಿಂದ ಅದೃಷ್ಟದ ಆಸರೆ ನಿಮ್ಮ ಪಾಲಿಗಿದೆ. ಎಣಿಕೆಗಳೆಲ್ಲಾ ಈಡೇರಲಿದೆ.

ಕನ್ಯಾ: ಧೈರ್ಯ, ಪ್ರಯತ್ನಬಲದಿಂದ ಕಾರ್ಯ ಸಾಧಿಸಿದರೆ ಯಶಸ್ಸು ನಿಮ್ಮ ಪಾಲಿಗಿದೆ. ಹೊಸ ವ್ಯಾಪಾರ, ವ್ಯವಹಾರಗಳಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ಮುನ್ನಡೆಯಿರಿ. ಆಗಾಗ ಭಿನ್ನಾಭಿಪ್ರಾಯದಿಂದ ಕಾರ್ಯ ಸಾಧಿಸುವುದು ಕಷ್ಟವಾದೀತು.

ತುಲಾ: ಅವಿವಾಹಿತರಿಗೆ ವೈವಾಹಿಕ ಜೋಡಣೆ ಸಂತಸ ತಂದೀತು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ಧಿ ತಂದರೂ ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ನಿಗಾ ವಹಿಸಿರಿ. ಉದ್ಯೋಗ, ಕಾರ್ಯರಂಗದಲ್ಲಿ ಸಮರ್ಪಕವಾಗಿ ಮುನ್ನಡೆಯಿರಿ.

ವೃಶ್ಚಿಕ: ಸಾಂಸಾರಿಕವಾಗಿ ಆತ್ಮೀಯರು ಮಧ್ಯಸ್ಥಿಕೆ ವಹಿಸಬೇಕಾದ ಸಂಧಿಗ್ಧತೆ ಕಂಡು ಬಂದೀತು. ತ್ರಾಸದಾಯಕವಾಗಲಿರುವ ನ್ಯಾಯಾಲಯದ ಪ್ರಕರಣವು ಕಿರಿಕಿರಿಯೆನಿಸಲಿದೆ. ಆದಾಯ ವ್ಯತ್ಯಯದಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದೀತು.

ಧನು: ಹಿರಿಯರ ಅಭಿಪ್ರಾಯ ಭೇದದಿಂದ ಶುಭಮಂಗಲ ಕಾರ್ಯಗಳು ವಿಳಂಬವಾಗುತ್ತವೆ. ಗೃಹದಲ್ಲಿ ಅಧಿಕ ರೂಪದಲ್ಲಿ ಖರ್ಚುಗಳು ತೋರಿಬರಲಿವೆ. ಅವಕಾಶಗಳು ಕೂಡಿ ಬರಲು ನಿಧಾನವಾದರೂ ನಿಶ್ಚಿತ ರೂಪದಲ್ಲಿ ಅಭಿವೃದ್ಧಿ ಇದೆ.

ಮಕರ: ಆರ್ಥಿಕವಾಗಿ ಹಣಕಾಸಿನ ಸಂಪಾದನೆ ಉತ್ತಮವಿದ್ದರೂ ಬರಬೇಕಾದ ಬಾಕಿ ಹಣಕ್ಕಾಗಿ ಒದ್ದಾಟ ತಂದೀತು. ವಿಶ್ವಾಸದ ದುರುಪಯೋಗವಾಗದಂತೆ ಗಮನಹರಿಸ ಬೇಕಾಗುತ್ತದೆ. ಅವಿವಾಹಿತರ ಪ್ರಯತ್ನಬಲಕ್ಕೆ ಉತ್ತರ ಸಿಗಲಿದೆ.

ಕುಂಭ: ಅನಾವಶ್ಯಕವಾಗಿ ಸಮಯ ವ್ಯರ್ಥವಾಗದಂತೆ ಕಾಳಜಿ ವಹಿಸಿದರೆ ಉತ್ತಮ. ದಾಂಪತ್ಯ ಜೀವನವು ಸಮಾಧಾನಕರವಾಗಲಿದೆ. ನಿರೀಕ್ಷಿತ ರೀತಿಯಲ್ಲಿ ಕೆಲಸಕಾರ್ಯಗಳು ನಡೆದರೂ ಕಿರಿಕಿರಿಯು ತಪ್ಪಲಾರದು. ಜಾಗ್ರತೆ ಮಾಡುವುದು.

ಮೀನ: ಯಾವುದೇ ವಿಚಾರದಲ್ಲಿ ನಿರಾಸೆಗೊಳ್ಳದಿರಿ. ಹಣಕಾಸಿನ ಸ್ಥಿತಿಯು ಆಗಾಗ ಏರುಪೇರಾದರೂ ಸುಧಾರಿಸಿಕೊಂಡು ಹೋಗಬಹುದಾಗಿದೆ. ವಿದ್ಯಾರ್ಥಿಗಳ ನಿರೀಕ್ಷೆಯ ಫ‌ಲವು ಸದ್ಯದ ಸ್ಥಿತಿಯಲ್ಲಿ ತೃಪ್ತಿದಾಯಕವಾಗಲಾರದು. ಮುನ್ನಡೆಯಿರಿ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

Hyderabad: Student dies after getting a puri stuck in his throat

Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

Hyderabad: Student dies after getting a puri stuck in his throat

Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.