ಸಚಿವರಿಂದಲೇ ಕೋವಿಡ್ ನಿಯಮ ಉಲ್ಲಂಘನೆ: ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ

Team Udayavani, Jun 10, 2021, 11:39 AM IST

ಸಚಿವರಿಂದಲೇ ಕೋವಿಡ್ ನಿಯಮ ಉಲ್ಲಂಘನೆ: ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ

ಶಿವಮೊಗ್ಗ: ಕೋವಿಡ್ ಕಾರಣದಿಂದ ರಾಜ್ಯದಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರು ಭೇಟಿ ನೀಡುವಂತಿಲ್ಲ. ಅರ್ಚಕರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ನಿಯಮಗಳನ್ನು ಮಾಡಿರುವ ಸಿಎಂ ಯಡಿಯೂರಪ್ಪ ಸಂಪುಟದ ಸಚಿವರೇ ನಿಯಮ ಉಲ್ಲಂಘಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ನಿಯಮ ಉಲ್ಲಂಘಿಸಿದ ಸಚಿವರು.

ಇದನ್ನೂ ಓದಿ:ಮೆಹುಲ್ ಚೋಕ್ಸಿ ನಿಷೇಧಿತ ವಲಸಿಗ; ಡೊಮಿನಿಕಾ ಸರ್ಕಾರ ಘೋಷಣೆ; ಭಾರತಕ್ಕೆ ಮತ್ತಷ್ಟು ಬಲ

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಪತ್ನಿ, ಮಕ್ಕಳು, ಮೊಮ್ಮಕ್ಕಳೊಂದಿಗೆ ವಿನೋಬಾ ನಗರದ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿನೋಬಾ ನಗರದ ಶುಭಮಂಗಳ ಸಮುದಾಯ ಭವನದ ಆವರಣದಲ್ಲೇ ಈ ಗಣಪತಿ ದೇವಾಲಯವಿದೆ. ಇದೇ ಶುಭಮಂಗಳ ಸಮುದಾಯ ಭವನದಲ್ಲಿ ಕಳೆದ ಎರಡು ವಾರದಿಂದ ಕೋವಿಡ್ ಕೇರ್ ಸೆಂಟರ್ ಸಹ ನಡೆಸಲಾಗುತ್ತಿದೆ. ಆದರೂ ಸಚಿವರು ನಿಯಮಗಳನ್ನು ಗಾಳಿಗೆ ತೂರಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.