ಗೋವಾ : ಸಿಎಂ ಹಾಗೂ ಎಚ್ ಎಮ್ ನಡುವೆ ಯಾವ ಭಿನ್ನಾಭಿಪ್ರಾಯಗಳಿಲ್ಲ : ರವಿ


Team Udayavani, Jun 10, 2021, 5:35 PM IST

C T Ravi In Goa, There is no different opinion in between CM and HM

ಪಣಜಿ : ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ.ರವಿ ತಿಳಿಸಿದ್ದಾರೆ.

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ರವಿ,  ಗೋವಾದಲ್ಲಿ ಸಿಎಂ ಮತ್ತು ಎವ್ ಎಮ್(ಹೆಲ್ತ್ ಮಿನಿಸ್ಟರ್)  ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಒಬ್ಬರಿಗೊಬ್ಬರು ಯಾವುದೇ ವೈಮನಸ್ಸಿಲ್ಲದೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ತಪ್ಪಾಗಿ ಸುದ್ದಿಯಾಗುತ್ತಿವೆ. ನಮ್ಮ ನಡುವೆ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ. ನಾವೆಲ್ಲಾ ಒಟ್ಟ್ಆಗಿ ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಕೇವಲ ಚುನಾವಣೆಗಾಗಿ ಕೆಲಸ ಮಾಡುವವರಲ್ಲ, ನಾವು ಜನರಿಗಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ವೀಸಾ ಇಲ್ಲದೆ ಭಟ್ಕಳದಲ್ಲಿ ನೆಲಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ: ಅಕ್ರಮ ದಾಖಲೆಗಳು ವಶಕ್ಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಿಗೆ ಯಾವುದೇ ಸೂಚನೆಗಳನ್ನು ನೀಡಲಾಗಿದೆಯೇ ಎಂದು ಸುದ್ಧಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಅದು ಪಕ್ಷದ ಆತಂರಿಕ ವಿಚಾರ, ಪಕ್ಷ ಸೂಚನೆ ನಿಡುತ್ತದೆ ಎಂದು ಹೇಳಿದ್ದಾರೆ.

ಇನ್ನು,  ಕೋವಿಡ್-19 ಪರಿಸ್ಥಿತಿಯನ್ನು ದೇಶದಲ್ಲಿ ಉತ್ತಮವಾಗಿ ನಿಭಾಯಿಸಲಾಗಿದೆ. ಕೇವಲ ಒಂದು ವರ್ಷದ ಅವಧಿಯಲ್ಲಿ ಭಾರತವು ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

2022 ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಯ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಚ್ ಮತ್ತು ಗೋವಾ ಬಿಜೆಪಿ ಉಸ್ತುವಾರಿ ಸಿ.ಟಿ ರವಿ ಗೋವಾಕ್ಕೆ ಆಗಮಿಸಿದ್ದು ಪಕ್ಷದ ಸಚಿವರು, ಶಾಸಕರು, ಪದಾಧಿಕಾರಿಗಳು ಮತ್ತು ಕೋರ್ ಕಮೀಟಿಯೊಂದಿಗೆ ಸಭೆ ನಡೆಸಿದ್ದಾರೆ.

ಇದನ್ನೂ ಓದಿ : ಬಜಾಜ್ ಫೈನಾನ್ಸ್, ಎಸ್ ಬಿಐ ಷೇರುಗಳಿಗೆ ಲಾಭ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 359 ಅಂಕ ಏರಿಕೆ

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.