ಕುತೂಹಲ ಕೆರಳಿಸಿದ ವಿಜಯೇಂದ್ರ-ಮಠಾಧೀಶರ ಭೇಟಿ
Team Udayavani, Jun 10, 2021, 9:50 PM IST
ಚಿತ್ರದುರ್ಗ: ಜಿಲ್ಲೆಯ ವಿವಿಧ ಮಠಗಳಿಗೆ ಮುಖ್ಯಮಂತ್ರಿ ಪುತ್ರ, ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಮಠಾಧೀಶರ ಜೊತೆಗೆ ಸಮಾಲೋಚನೆ ನಡೆಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಬಿಜೆಪಿಯೊಳಗೆ ನಡೆಯುತ್ತಿರುವ ಆಂತರಿಕ ಬೇಗುದಿ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯ ಮಠಾಧೀಶರನ್ನು ವಿಜಯೇಂದ್ರ ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಡಾ.ಶ್ರಿ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಹಲವು ಮಠಾಧೀಶರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಇಲ್ಲಿಂದ ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಆನಂತರ ಸಿರಿಗೆರೆ ಗ್ರಾಮದ ತರಳಬಾಳು ಮಠಕ್ಕೆ ಭೇಟಿ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಜತೆ ಸಮಾಲೋಚನೆ ನಡೆಸಿದ್ದಾರೆ.
ಭಗೀರಥ ಪೀಠದ ಶ್ರಿ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಭೋವಿ ಮಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಡಿವಾಳ ಮಾಚಿದೇ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಕೇತೇಶ್ವರ ಸ್ವಾಮೀಜಿ, ಬಸವನಾಗೀದೇವ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.