ಪೆಟ್ರೋಲ್ 100 ನಾಟೌಟ್: ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Jun 11, 2021, 10:40 AM IST
ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಪೆಟ್ರೋಲ್ 100 ನಾಟೌಟ್ ಘೋಷಣೆಯಡಿ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿ ಜನರ ತನ್ನ ಮತ್ತಷ್ಟು ಸಮಸ್ಯೆಗೆ ದೂಡಿದೆ. ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಸಾಕಷ್ಟು ಏರಿಕೆಯಾಗಿದೆ. ಇದರಿಂದ ಜನರು ಜೀವನ ಮಾಡದಂತಹ ಪರಿಸ್ಥಿತಿ ತಂದೊಡ್ಡಿದ್ದಾರೆ. ಭಾವನಾತ್ಮಕ ಹಾಗೂ ಸುಳ್ಳಿನ ಆಡಳಿತ ನೀಡುವುದನ್ನು ಪ್ರಧಾನಿ ನರೇಂದ್ರ ಮೋದಿ ಬಿಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:“ಯಾರೇ ನೀನು ರೋಜಾ ಹೂವೇ” ಕೋವಿಡ್ ಸೆಂಟರ್ ನಲ್ಲಿ ಮಾಜಿ ಶಾಸಕರ ಟಪ್ಪಾಂಗುಚ್ಚಿ ಡಾನ್ಸ್!
ನಂತರ ಚನ್ನಮ್ಮ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್ ಮುಂದೆ ನಿಂತು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.