ಮಂಗಳೂರು: ಮಾದಕ ವಸ್ತು ಮಾರಾಟ; ಕೇರಳ ಮೂಲದ ಯುವಕನ ಬಂಧನ
Team Udayavani, Jun 11, 2021, 1:44 PM IST
ಮಂಗಳೂರು: ಮಾದಕ ವಸ್ತು ಎಲ್ ಎಸ್ ಡಿ ಮಾರುತ್ತಿದ್ದ ಕೇರಳ ಮೂಲದ ಯುವಕನೋರ್ವನನ್ನು ಮಂಗಳೂರು ಪೊಲೀಸರು ಗುರುವಾರ ( ಜೂನ್. 10) ಬಂಧಿಸಿದ್ದಾರೆ.
ಕೇರಳದ ಮೊಹಮ್ಮದ್ ಅಜಿನಾಸ್ ( ವ.25) ಬಂಧಿತ ಆರೋಪಿ. ಈತನಿಂದ 16.80 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಎಲ್ ಎಸ್ ಡಿ ಸ್ಟಾಂಪ್, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಬೈಕ್ ಹಾಗೂ ಎರಡು ಮೊಬೈಲ್ ನ್ನು ವಶಕ್ಕ ಪಡೆಯಲಾಗಿದೆ.
ಆರೋಪಿ ಮೊಹಮ್ಮದ ಅಜಿನಾಸ್ ಮಂಗಳೂರು ನಗರದ ಕದ್ರಿ ಮೈದಾನದ ಬಳಿ ಗ್ರಾಹಕರಿಗಾಗಿ ಕಾಯುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ ಐ ಪ್ರದೀಪ್ ಟಿ.ಆರ್ ಮತ್ತು ಸಿಬ್ಬಂದಿಯವರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.