ಬದಿಯಡ್ಕ ಮಂಡಲ ಕಾಂಗ್ರೆಸ್ ನೇತೃತ್ವದಲ್ಲಿ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಧರಣಿ
Team Udayavani, Jun 11, 2021, 1:31 PM IST
ಬದಿಯಡ್ಕ: ಬದಿಯಡ್ಕ ಮಂಡಲ ಕಾಂಗ್ರೆಸ್ ನೇತೃತ್ವದಲ್ಲಿ ಪೆಟ್ರೋಲ್ ಬೆಲೆಯೇರಿಕೆ ವಿರುದ್ಧ ಧರಣಿ ಸತ್ಯಾಗ್ರಹ ನಡೆಯಿತು,
ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಿರಿಯ ನೇತಾರ ಪಿಜಿ ಚಂದ್ರಹಾಸ ರೈ ಕೊರೋನದ ಸಂದಿಗ್ಧ ಪರಿಸ್ಥಿತಿಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ದಿನನಿತ್ಯ ಹೆಚ್ಚು ಮಾಡಿ, ಗಲ್ಫ್ ರಾಷ್ಟ್ರದಲ್ಲಿ ಪೆಟ್ರೋಲ್ ಡೀಸೆಲ್ ಕಡಿಮೆ ಬೆಲೆಗೆ ಸಿಗುವಾಗ ಭಾರತದಲ್ಲಿ ಜನಸಾಮಾನ್ಯರಿಗೆ ಹೆಚ್ಚು ತೆರಿಗೆ ವಿಧಿಸಿ ತೆರಿಗೆ ಹಣದಿಂದ ನರೇಂದ್ರ ಮೋದಿ ಸರಕಾರವನ್ನು ನಡೆಸುತ್ತಿದ್ದಾರೆ ವ್ಯಂಗ್ಯವಾಡಿದರು.
ಕಾಂಗ್ರೆಸ್ ಸರಕಾರ ಇರುವಾಗ ಪ್ರಧಾನಿ ಮನಮೋಹನ್ ಸಿಂಗ್ ರವರು ಡಾಲರ್ ಲೆಕ್ಕದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಜಾಸ್ತಿ ಇದ್ದರು ಭಾರತದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಂಡರು ಎಂದರು.
ಬದಿಯಡ್ಕ ಮಂಡಲ ಅಧ್ಯಕ್ಷ ನಾರಾಯಣ ಮಣಿಯಾಣಿ ಅಧ್ಯಕ್ಷತೆ ವಹಿಸಿದ್ದರು, ಮಂಡಲ್ ಉಪಾಧ್ಯಕ್ಷ ಜಗನ್ನಾಥ ರೈ, ಪಂಚಾಯತ್ ಉಪಾಧ್ಯಕ್ಷ ಎಂ ಅಬ್ಬಾಸ್, ಕುಂಜಾರು ಮೊಹಮ್ಮದ್ ಹಾಜಿ, ಖಾದರ್ ಮಾನ್ಯ ಮಾತನಾಡಿದರು, ಪದಾಧಿಕಾರಿಗಳಾದ ಕುಮಾರ ನಾಯರ್, ಮ್ಯಾಥ್ಯೂಸ್, ನವೀನ ರೈ, ಶಾಫಿ, ನೇತೃತ್ವ ನೀಡಿದರು, ಶ್ಯಾಮ್ ಪ್ರಸಾದ್ ಮಾನ್ಯ ಸ್ವಾಗತಿಸಿ ಶಾಫಿ ಗೂಳಿಯ ಡಿ, ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.