ಜಿಲ್ಲೆಯಲ್ಲಿ 21ರವರೆಗೆ ಲಾಕ್‌ಡೌನ್ ವಿಸ್ತರಣೆ
Team Udayavani, Jun 11, 2021, 6:17 PM IST
ಮೈಸೂರು: ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ರೇಟ್‌ಹೆಚ್ಚಿರುವುದರಿಂದ ಜೂ.21ರವರೆಗೆ ಒಂದು ವಾರ ಕಾಲ ಲಾಕ್‌ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಜಿಪಂ ಸಭಾಂಗಣದಲ್ಲಿ ಲಾಕ್‌ಡೌನ್ ವಿಸ್ತರಣೆ ಸಂಬಂಧಶಾಸಕರು ಮತ್ತು ಸಂಸದರ ಹಾಗೂ ಅಧಿಕಾರಿಗಳೊಂದಿಗೆ ಸಭೆನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಸೂರಲ್ಲಿ ಮಂಗಳವಾರ ಪಾಸಿಟಿವ್ ರೇಟ್ ಶೇ .27 ಇತ್ತುನಂತರ 20ಕ್ಕೆ ಬಂದಿದೆ. ಅನ್‌ಲಾಕ್ ಮಾಡಬೇಕೆಂದರೆ ಪಾಸಿಟಿವ್‌ರೇಟ್ ಶೇ.5ಕ್ಕಿಂತ ಕಡಿಮೆ ಇರಬೇಕು. ಹೀಗಾಗಿ ಜೂನ್21ರವರೆಗೆ ಲಾಕ್‌ಡೌನ್ ಮುಂದುವರಿಸುವ ತೀರ್ಮಾನಮಾಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣವನ್ನು ತಗ್ಗಿಸುವನಿಟ್ಟಿನಲ್ಲಿ ಹಲವು ಪ್ರಯತ್ನಗಳನ್ನು ಮಾಡಬೇಕಿದೆ. ಅದಕ್ಕಾಗಿಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜನಪ್ರತಿನಿಧಿಗಳಅಭಿಪ್ರಾಯ ಸಂಗ್ರಹಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು.ಲಾಕ್‌ಡೌನ್ ಮುಂದುವರಿದ ಭಾಗದಲ್ಲಿ ಯಾವುದಕ್ಕೆ ವಿನಾಯಿತಿಕೊಡಬೇಕು ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿಆದೇಶ ಹೊರಡಿಸಲಿದ್ದಾರೆ.
ಗ್ರಾಮಾಂತರ ಪ್ರದೇಶದಲ್ಲಿ ಸೋಂಕು ಹೆಚ್ಚಿರುವುದರಿಂದಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಒಂದೇಕಾರಿನಲ್ಲಿ ಹೋಗಿ ಎಲ್ಲಾ ತಾಲೂಕಿನಲ್ಲಿರುವ ಆಸ್ಪತ್ರೆ, ಕೋವಿಡ್‌ಕೇರ್ ಸೆಂಟರ್‌ಗಳಿಗೆ ಭೇಟಿಕೊಟ್ಟು ಪರಿಸ್ಥಿತಿ ಅವಲೋಕನಮಾಡುವಂತೆ ಸೂಚಿಸಿದ್ದೇನೆ. ಒಂದೆರಡು ದಿನಗಳಲ್ಲಿ ಈ ಕೆಲಸಆಗಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.