3ನೇ ಅಲೆಯಿಂದ ಪಾರಾಗಲು ಲಸಿಕೆ ಪಡೆಯಿರಿ

Team Udayavani, Jun 11, 2021, 7:24 PM IST

Get the vaccine

ಬಂಗಾರಪೇಟೆ: ಕೊರೊನಾ 3ನೇ ಅಲೆಬರುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ.ಹೀಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿಲಸಿಕೆ ಪಡೆಯಬೇಕು ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಮಾವಳ್ಳಿ, ಕಾರಹಳ್ಳಿ,ಚಿಕ್ಕಅಂಕಂಡಹಳ್ಳಿ ಮತ್ತು ಸೂಲಿಕುಂಟೆಗ್ರಾಪಂ ಕೇಂದ್ರಗಳಲ್ಲಿ ಹಮ್ಮಿಕೊಂಡಿದ್ದಕೋವಿಡ್‌ ನಿಯಂತ್ರಣ, ಕುಂದುಕೊರತೆಸಭೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣಪ್ರದೇಶದಲ್ಲಿ ಕೊರೊನಾ ನಿಯಂತ್ರಿಸಲುಆಶಾ, ಅಂಗನವಾಡಿ ಕಾರ್ಯಕರ್ತೆಯರುಮತ್ತು ಕಾರ್ಯಪಡೆಯ ಕಾರ್ಯ ಶ್ಲಾಘನೀಯ. ಅವರ ಜೊತೆಗೆ ಪಂಚಾಯ್ತಿ ಸದಸ್ಯರು, ಸಿಬ್ಬಂದಿ ಪರಿಶ್ರಮದಿಂದ ಗ್ರಾಮಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆಎಂದು ಹೇಳಿದರು.

ಕೊರೊನಾ ಮೊದಲ ಅಲೆಯಲ್ಲಿಕೆಲವೇ ಕೆಲವು ಮಂದಿ ಮೃತರಾಗಿದ್ದರು.ಆದರೆ, 2ನೇ ಅಲೆಯಲ್ಲಿ ಮನೆಯ ದುಡಿಯುವ ಕೈಯನ್ನೇ ನಾವು ಕಳೆದುಕೊಂಡಿದ್ದೇವೆ. ಜೀವ ಇದ್ದರೆ ಜೀವನ. ಕೊರೊನಾದಿಂದ ಪ್ರಾಣವನ್ನು ಕಾಪಾಡಿಕೊಳ್ಳ ಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿಲಸಿಕೆ ಯನ್ನು ಪಡೆಯಬೇಕು. ಕೆಲವರಲ್ಲಿಲಸಿಕೆ ಹಾಕಿಸಿಕೊಂಡರೆ ಅಡ್ಡಪರಿಣಾಮಬೀರುತ್ತದೆ ಎಂದು ತಪ್ಪು ಕಲ್ಪನೆ ಇದೆ. ಆದರೆ,ಲಸಿಕೆಯಿಂದ ಯಾವುದೇ ತೊಂದರೆಇರುವುದಿಲ್ಲ. ಅದನ್ನು ಪಡೆದರೆ ಮಾತ್ರಪಾರಾಗಬಹುದು ಎಂದು ಎಚ್ಚರಿಸಿದರು.

ಲಕ್ಷಣ ಕಂಡು ಬಂದರೆ ವೈದ್ಯರಸಂಪರ್ಕಿಸಿ: ಮುಂಬರುವ ದಿನಗಳಲ್ಲಿಲಾಕ್‌ಡೌನ್‌ ಸಡಿಲವಾದರೂ ಜನರುಕಡ್ಡಾಯವಾಗಿ ಕೋವಿಡ್‌ ನಿಯಮಪಾಲಿಸಬೇಕು. ಒಂದು ವೇಳೆ ಸೋಂಕಿನಲಕ್ಷಣಗಳು ಕಂಡು ಬಂದರೆ ಕೂಡಲೇವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಪಡೆಯಬೇಕು ಎಂದರು.

ಬೇರೆ ವೈದ್ಯರ ನಿಯೋಜಿಸಿ: ಮಾವಳ್ಳಿಆರೋಗ್ಯ ಕೇಂದ್ರದ ವೈದ್ಯರು ಸರಿಯಾಗಿಸೇವೆ ಸಲ್ಲಿಸುತ್ತಿಲ್ಲ, ಮಧ್ಯಾಹ್ನಕ್ಕೆ ಕೇಂದ್ರವನ್ನು ಬಂದ್‌ ಮಾಡುತ್ತಾರೆ ಎಂದುಗ್ರಾಮಸ್ಥರು ದೂರು ಸಲ್ಲಿಸಿ, ಬೇರೆ ವೈದ್ಯರನ್ನು ನಿಯೋಜನೆ ಮಾಡುವಂತೆ ಶಾಸಕರಿಗೆಮನವಿ ಮಾಡಿದರು. ತಾಪಂ ಇಒ ವೆಂಕಟೇಶಪ್ಪ, ತಹಶೀ ಲ್ದಾರ್‌ ದಯಾ ನಂದ್‌,ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌.ಕೆ. ನಾರಾಯಣಸ್ವಾಮಿ, ಮಾವಳ್ಳಿ ಗ್ರಾಪಂ ಅಧ್ಯಕ್ಷೆಶಶಿಕಲಮ್ಮ, ಉಪಾಧ್ಯಕ್ಷೆ ರಾಧಮ್ಮ ಮುನಿರಾಜು, ಚಿಕ್ಕಅಂಕಂಡಹಳ್ಳಿ ಅಧ್ಯಕ್ಷ ಹರೀಶ್‌ಕುಮಾರ್‌, ಉಪಾಧ್ಯಕ್ಷೆ ನಗೀನಾ ತಾಜ್‌,ಕಾರಹಳ್ಳಿ ಅಧ್ಯಕ್ಷೆ ವೆಂಕಟರಾಜಮ್ಮ, ಉಪಾಧ್ಯಕ್ಷ ಶ್ರೀನಿವಾಸ, ನೋಡಲ್‌ ಅಧಿ ಕಾರಿ ಗಳಾದಶಿವಾರೆಡ್ಡಿ, ಅಸೀಫ್ವುಲ್ಲಾ, ಪಿಡಿಒ ಗಳಾದಚಿತ್ರಾ, ಸುರೇಶ್‌ ಬಾಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.