ಕೌಟುಂಬಿಕ ಕಲಹ : ಅತ್ತಿಗೆಯನ್ನು ಕೊಂದು ನೇಣಿಗೆ ಶರಣಾದ ನಾದಿನಿ

Team Udayavani, Jun 12, 2021, 8:49 PM IST

ಕೌಟುಂಬಿಕ ಕಲಹ : ಅತ್ತಿಗೆಯನ್ನು ಕೊಂದು ನೇಣಿಗೆ ಶರಣಾದ ನಾದಿನಿ

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅತ್ತಿಗೆ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ನಾದಿನಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಬಸರಾಳು ಹೋಬಳಿಯ ಕಂಬದಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಗ್ರಾಮದ ಗಿರೀಶ್ ಪತ್ನಿ ಅತ್ತಿಗೆ ಪ್ರಿಯಾಂಕ(35) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಾದಿನಿ ಗೀತಾ(25) ಅತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು.

ಚೀಕನಹಳ್ಳಿ ಗ್ರಾಮದ ಪ್ರಿಯಾಂಕಳನ್ನು ಗಿರೀಶ್ ಜತೆ ಮದುವೆ ಮಾಡಲಾಗಿತ್ತು. ಆದರೆ ಅತ್ತಿಗೆ ಹಾಗೂ ನಾದಿನಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಪ್ರತಿನಿತ್ಯ ಜಗಳ, ಮನಸ್ತಾಪ ಇತ್ತು ಎನ್ನಲಾಗಿದೆ. ಆದರೆ ಶನಿವಾರ ಜಗಳ ವಿಕೋಪಕ್ಕೆ ತಿರುಗಿದೆ. ಗಿರೀಶ್ ತಂಗಿ ಗೀತಾ ಅತ್ತಿಗೆ ಪ್ರಿಯಾಂಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ, ನಂತರ ಭಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ನಟ ದರ್ಶನ್‌ ಕರೆಗೆ ಸ್ಪಂದನೆ: ಬಿಂಕದಕಟ್ಟಿ ಸಣ್ಣ ಮೃಗಾಲಯಕ್ಕೆ ಮರುಜೀವ

ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ, ಎಎಸ್ಪಿ ಧನಂಜಯ, ಸರ್ಕಲ್ ಇನ್ಸ್ಪೆಕ್ಟರ್ ಕ್ಯಾತೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸರಾಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಬ್ ಇನ್ಸ್ಪೆಕ್ಟರ್ ಜಯಗೌರಿ ಸ್ಥಳದಲ್ಲಿ ಹಾಜರಿದ್ದು, ಪರಿಸ್ಥಿತಿ ಅವಲೋಕನ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.