ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!


Team Udayavani, Jun 13, 2021, 7:12 AM IST

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!

13-06-2021

ಮೇಷ: ಅವಿವಾಹಿತರಿಗೆ ಕಂಕಣಭಾಗ್ಯ ಒದಗಿ ಬರಲಿದೆ. ಸಹೋದ್ಯೋಗಿಗಳ ದುರ್ವ್ಯವಹಾರದಿಂದ  ಅಭಿವೃದ್ಧಿಗೆ ಮಾರಕವಾದೀತು. ಎಚ್ಚರಿಕೆ ಇರಲಿ. ಅವಿರತವಾದ ಸಂಚಾರ ದೇಹಾಯಾಸಕ್ಕೆ ಕಾರಣವಾಗಲಿದೆ.

ವೃಷಭ: ಆರ್ಥಿಕವಾಗಿ ನಿಮ್ಮ ಪರಿಸ್ಥಿತಿಯು ಸುಧಾರಿಸಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸಲಾಗುವುದಿಲ್ಲ . ಹಿರಿಯರ ಮಾತಿಗೆ ಬೆಲೆ ಇರಲಿ. ತಾಳ್ಮೆ, ಎಚ್ಚರಿಕೆಯಿಂದ ಹೊಸ ಕಾರ್ಯದಲ್ಲಿ ಹೆಜ್ಜೆ ಇರಿಸುವುದು ಅಗತ್ಯವಿದೆ.

ಮಿಥುನ: ಸ್ವರ್ಣ, ಲೋಹ, ಗೃಹೋಪಕರಣಗಳ ವ್ಯವಹಾರದಲ್ಲಿ ಚೇತರಿಕೆ. ಹೊಸ ಯೋಜನೆಯ ಯೋಚನೆಯು ಕಾರ್ಯಗತವಾಗಲಿದೆ. ವಿವೇಚನೆಯಿಂದ ಕಾರ್ಯವೆಸಗಿರಿ. ಜಯ ನಿಮ್ಮ ಪಾಲಿಗಿದೆ.

ಕರ್ಕ: ನೂತನ ಧನದಾಯದ ಮೂಲಕ  ಭಾಗ್ಯಾಭಿವೃದ್ಧಿ ತಂದೀತು. ನೂತನ ವಸ್ತ್ರಾಭರಣ ಯಾ ನಿವೇಶನ ಖರೀದಿಯಿಂದ ಸಂತಸ ತಂದೀತು. ದುಂದುವೆಚ್ಚಕ್ಕೆ ಕಡಿವಾಣ ಹಾಕಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಸಿಂಹ: ಈ ವಾರ ಶುಭದಾಯಕ ಹಾಗೂ ಆಶಾದಾಯಕವಾದೀತು. ವೃತ್ತಿರಂಗದಲ್ಲಿ ತಾತ್ಕಾಲಿಕ ಸ್ಥಾನಮಾನ ದೊರೆತು ನೆಮ್ಮದಿ ಕಂಡೀತು. ಕ್ರೀಡಾರಂಗದಲ್ಲಿ ಕ್ರೀಡಾಗಾರರಿಗೆ ವಂಚನೆಯ ಆರೋಪ-ಪ್ರತ್ಯಾರೋಪಗಳು ತೋರಿ ಬಂದಾವು.

ಕನ್ಯಾ: ಕಳೆದುದ್ದನ್ನು ಗಳಿಸುವ ಪ್ರಯತ್ನ ಸಾಗಲಿ. ತೃಪ್ತಿ ಸಿಕ್ಕೀತು. ಮಾತೃಸೇವಾ, ಶೂಶ್ರಷೆಗಾಗಿ ಖರ್ಚು ತರಲಿದೆ. ಆರೋಗ್ಯಭಾಗ್ಯ ಸುಧಾರಿಸಿದರೂ ಉದಾಸೀನ ಮಾಡದಿರಿ. ಸಾಂಸಾರಿಕವಾಗಿ ಹುಸಿ ಅಪವಾದದ ಚಿಂತೆ ಕಾಡಲಿದೆ.

ತುಲಾ: ನೂತನ ವಸ್ತು ಖರೀದಿ ಧನ ಹಾನಿ ಕೊಟ್ಟೀತು. ಸಹೋದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಇದ್ದಲ್ಲಿ ಮೂಲಧನ ಇಮ್ಮಡಿಯಾದೀತು. ಆಗಾಗ  ತೋರಿಬರುವ ಕಾರ್ಯಸಾಧನೆಯ ಅಡ್ಡಿಯನ್ನು ನಿವಾರಿಸಿಕೊಳ್ಳಿರಿ.

ವೃಶ್ಚಿಕ: ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು. ಕೌಟುಂಬಿಕವಾಗಿ ಆಕ್ಷೇಪ, ಭಿನ್ನಾಭಿಪ್ರಾಯದಿಂದ ಮನೋವ್ಯಾಕುಲ ಹೆಚ್ಚಾದೀತು. ಹಿರಿಯರ ಸಲಹೆಗೆ ಕಿವಿಕೊಡಿರಿ. ಸಮಾಧಾನ ಸಿಗಲಿದೆ.

ಧನು: ಉದ್ಯೋಗಿಗಳಿಗೆ ವಾರಾಂತ್ಯದಲ್ಲಿ ಸ್ಥಾನ ಬದಲಾವಣೆಯ ಸೂಚನೆ ತೋರಿಬಂದೀತು. ವಾರಾಂತ್ಯದಲ್ಲಿ ಶುಭವಾರ್ತೆ ಇರುತ್ತದೆ. ಸಾರ್ಥಕತೆಯಿಂದ ಶತ್ರು ಭಯ ನಿವಾರಣೆಯಾದರೂ ಹಿತಶತ್ರುಗಳ ಬಾಧೆ ಬಿಡದು.

ಮಕರ: ಆರ್ಥಿಕವಾಗಿ ಯಾರಿಗೂ ಸಾಲ ನೀಡದಿರಿ. ಆಗಾಗ ವ್ಯಯಾಧಿಕ್ಯವಾಗಿ ವ್ಯಾಪಾರ, ವ್ಯವಹಾರಗಳಲ್ಲಿ ಹೊಸ ಹೂಡಿಕೆಯಿಂದ ಅಲ್ಪಸ್ವಲ್ಪ ಆದಾಯವನ್ನು ತಂದುಕೊಟ್ಟೀತು. ಪತ್ನಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದೀತು.

ಕುಂಭ: ಕಾರ್ಯಕ್ಷೇತ್ರದಲ್ಲಿ ಚೇತರಿಕೆಯ ವಾತಾವರಣ ಗೋಚರಕ್ಕೆ ಬರುತ್ತದೆ. ದೂರ ಸಂಚಾರದಲ್ಲಿ ಉತ್ತಮ ಫ‌ಲಗಳು ಅನುಭವಕ್ಕೆ ಬರುತ್ತದೆ. ಉದ್ಯೋಗ ರಂಗದಲ್ಲಿ ಭಿನ್ನಮತ ಕರಗಿ ಸೌಹಾರ್ದ ಮೂಡಿ ಬರುತ್ತದೆ.

ಮೀನ: ವಿದ್ಯಾರ್ಥಿಗಳು ಮುನ್ನಡೆಯನ್ನು ಸಾಧಿಸಲಿದ್ದಾರೆ. ಹಾಗೆದು ಉದಾಸೀನತೆ ಮಾಡದಿರಿ. ನಿಮ್ಮ ಸುತ್ತಮುತ್ತಲಿನ ವಾತಾವರಣ ಉದ್ವಿಗ್ನತೆಯಿಂದ ಕೂಡಿರುತ್ತದೆ. ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯುವುದೇ ಉತ್ತಮ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.