ಕ್ರಿಕೆಟ್ ಆಡುತ್ತಿದ್ದಾಗ ಉರುಳಿ ಬಿದ್ದ ತೆಂಗಿನ ಮರ: 6 ವರ್ಷದ ಬಾಲಕ ಸಾವು
Team Udayavani, Jun 13, 2021, 10:59 AM IST
ಮೈಸೂರು: ಕ್ರಿಕೆಟ್ ಆಡುವಾಗ ಮೈಮೇಲೆ ತೆಂಗಿನ ಮರವೊಂದು ಉರುಳಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.
ಅಭಯ್ ( 6) ಮೃತ ಬಾಲಕ. ಅಭಯ್ ತೋಟದಲ್ಲಿ ಕ್ರಿಕೆಟ್ ಆಡುವಾಗ ತೆಂಗಿನ ಮರವೊಂದು ಧಿಡೀರ್ ಉರುಳಿದ್ದು, ಪರಿಣಾಮ ಆಡುತ್ತಿದ್ದ ಅಭಯ್ ಮೃತಪಟ್ಟಿದ್ದಾನೆ. ಅಭಯ್ ಜತೆಗಿದ್ದ ಬಾಲಕಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ
ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.