![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 13, 2021, 1:29 PM IST
ಬಳ್ಳಾರಿ: ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ವ್ಯಕ್ತಿಯೋರ್ವ ಆಸ್ಪತ್ರೆಗೆ ಬಂದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕು ಉಪ್ಪಾರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಉಪ್ಪರಳ್ಳಿ ಗ್ರಾಮದ ಕಾಡಪ್ಪ ಎನ್ನುವಾತನೇ ಹಾವು ಹಿಡಿದುಕೊಂಡು ಆಸ್ಪತ್ರೆಗೆ ಬಂದ ಯುವಕ.
ಇದನ್ನೂ ಓದಿ:ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ
ಯವಕ ಕಾಡಪ್ಪನಿಗೆ ಹಾವು ಕಚ್ಚಿತ್ತು. ಕೂಡಲೇ ಕಾಡಪ್ಪ ಆ ಹಾವನ್ನು ಹಿಡಿದುಕೊಂಡಿದ್ದ. ನಂತರ ಅಸ್ಪತ್ರೆಗೆ ತಾನು ಹೊಗುವಾಗ ಹಾವನ್ನೂ ಹಿಡಿದುಕೊಂಡ ಹೋಗಿದ್ದ.
ಯುವಕ ಕಾಡಪ್ಪ ಹಾವು ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದನ್ನ ನೋಡಿದ ಜನರು ಹೌವಾರಿದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.