ಭೂಮಿ ನುಂಗಲು ಮಾಸ್ಟರ್ ಪ್ಲ್ಯಾನ್:ರಾತ್ರೋ ರಾತ್ರಿ ನಿರ್ಮಾಣವಾಯಿತು ‘ಕೊರೊನಾ ಮಾತಾ’ ದೇವಸ್ಥಾನ


Team Udayavani, Jun 13, 2021, 2:37 PM IST

3

ಉತ್ತರ ಪ್ರದೇಶ : ಇಡೀ ವಿಶ್ವಕ್ಕೆ ಸಂಕಷ್ಟ ತಂದೊಡ್ಡಿರುವ ಕೋವಿಡ್ ಮಹಾಮಾರಿ ಸೋಂಕು ಹೊಡೆದೊಡಿಸಲು ನಾನಾ ಪ್ರಯತ್ನಗಳು ನಡೆಯುತ್ತಿವೆ. ಆದರೆ, ಇಲ್ಲೊಂದು ಉತ್ತರ ಪ್ರದೇಶದಲ್ಲಿ ಕೋವಿಡ್ ಮಾತೆಯ ದೇವಸ್ಥಾನ ನಿರ್ಮಿಸಿ ಪೂಜಿಸಲಾಗಿದೆ.

ಉತ್ತರ ಪ್ರದೇಶದ ಪ್ರಯಾಗ್​ ರಾಜ್​ನ ಶುಕ್ಲುಪುರ್​​ ಗ್ರಾಮದಲ್ಲಿ ಕೊರೋನಾ ದೇವಿಯ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಕೊರೋನಾಗೆ ದೇವರ ಸ್ವರೂಪ ನೀಡಿದ ಇಲ್ಲಿನ ಮಂದಿ ಕೊರೋನಾ ಮಾತೆಯನ್ನು ಪ್ರತಿಷ್ಟಾಪಿಸಿ, ಗ್ರಾಮಸ್ಥರು ಪೂಜೆ ಮಾಡುತ್ತಿದ್ದರು. ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಇಲ್ಲಿನ ಜಿಲ್ಲಾಡಳಿತ ದೇವಾಲಯವನ್ನು ನೆಲಸಮ ಮಾಡಿದೆ.

ದೇವಸ್ಥಾನ ನಿರ್ಮಾಣದ ಹಿಂದಿತ್ತು ಖತರ್ನಾಕ್ ಐಡಿಯಾ :

ಕೊರೊನಾ ಮಾತೆ ಮಂದಿರ ನಿರ್ಮಾಣದ ಹಿಂದೆ ವ್ಯಕ್ತಿಯೊಬ್ಬನ ಸ್ವ ಹಿತಾಸಕ್ತಿ ಇತ್ತು. ಗ್ರಾಮದ ಜನರಿಗೆ ಕೊರೋನಾ ಭಯ ಮೂಡಿಸಿ. ತನ್ನ ವಿರೋಧಿಯ ಭೂಮಿ ಒತ್ತುವರಿ ನಡೆಸಿದ್ದಾರೆ. ಈ ವಿವಾದ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು   ಭೂಮಿ ಒತ್ತುವರಿ ಮಾಡಿಕೊಂಡಿದ್ದ ಜಾಗದಲ್ಲಿನ ದೇವಾಲಯವನ್ನು ಕೆಡವಿದೆ.

ಕಳೆದ ಐದು ದಿನಗಳ ಹಿಂದೆ ಸ್ಥಳೀಯರ ಸಹಾಯದಿಂದ ಲೊಕೇಶ್​ ಕುಮಾರ್ ಶ್ರೀವಾತ್ಸವ ಇಲ್ಲಿ ಮಂದಿರ ಕಟ್ಟಿಸಿದ್ದರು. ಕೊರೋನಾ ಮಾತೆಯ ಮೂರ್ತಿಯನ್ನು ಕೂರಿಸಿ , ರಾಧೆ ಶ್ಯಾಮ್​ ವರ್ಮ್​ ಎಂಬ ಪುರೋಹಿತನನ್ನು ನೇಮಕ ಮಾಡಲಾಗಿತ್ತು. ಇದಾದ ಬಳಿಕ ಜನರು ದೇವರ ಆರಾಧನೆಗೆ ಮುಂದಾದರು.

ನೋಯ್ಡ ಮೂಲಕ ನಾಗೇಶ್​ ಕುಮಾರ್​ ಶ್ರೀವಾತ್ಸವ್ ಮತ್ತು ಜೈ ಪ್ರಕಾಶ್​ ಶ್ರೀವಾತ್ಸವ ಪಾಲುದಾರಿಕೆ ಭೂಮಿಯನ್ನು ಈ ಗ್ರಾಮದಲ್ಲಿ ಹೊಂದಿದ್ದರು. ಅವರು ನೋಯ್ಡಗೆ ಮರಳುತತ್ತಿದ್ದಂತೆ ಈ ದೇವಾಲಯ ನಿರ್ಮಾಣವಾಗಿದೆ. ಭೂಮಿಯನ್ನು ಒತ್ತುವರಿ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ ಎಂದು ನಾಗೇಶ್​ ಪೊಲೀಸರಿಗೆ ದೂರು ನೀಡಿದ್ದರು.

ವಿವಾದಿತ ಜಮೀನಿನಲ್ಲಿ ಏಕಾಏಕಿ ದೇವಾಲಯ ನಿರ್ಮಿಸಿದ ಕಾರಣ ಪೊಲೀಸರು ದೇವಸ್ಥಾನವನ್ನು ಧ್ವಂಸ ಮಾಡಿದ್ದಾರೆ. ಈ ಹಿನ್ನಲೆ ಈಗ ವಿರೋಧಿ ಪಕ್ಷದ ಗುಂಪು ಪೊಲೀಸರ ವಿರುದ್ಧ ಹರಿಹಾಯ್ದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.