ಕೋವಿಡ್ ನಂತರ ದಿನಗಳಲ್ಲಿ ಉದ್ಯಮ ಕ್ಷೇತ್ರಗಳು ಯಥಾ ಸ್ಥಿತಿಯಲ್ಲಿರಲ್ಲ : ಅಮಿತಾಬ್ ಕಾಂತ್
Team Udayavani, Jun 13, 2021, 3:26 PM IST
ನವ ದೆಹಲಿ : ಕೋವಿಡ್ ಮುಗಿದ ನಂತರದಲ್ಲಿ ಉದ್ಯಮ ಕ್ಷೇತ್ರಗಳಲ್ಲಿ ಹಲವು ಬದಲಾವಣೆಗಳು ಆಗಲಿವೆ. ಯಥಾ ಸ್ಥಿತಿಯಲ್ಲಿ ಇರಲಾರದು ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.
ಉದ್ಯಮ ಸರಳೀಕರಣದಲ್ಲಿ ಇನ್ನಷ್ಟು ಸರಳತೆಯನ್ನು ತರುವ ಅಗತ್ಯವಿದೆ. ಈಗಿರುವ ಒಂದಷ್ಟು ನಿಯಮಗಳನ್ನು ತೆಗೆದುಹಾಕಬೇಕಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ : ರಾಯ್ ಡಿಸೋಜ ಸಾವಿನ ಪ್ರಕರಣ: 8 ಪೊಲೀಸರು ಅಮಾನತು:ಹುದ್ದೆಯಿಂದ ವಜಾಗೊಳಿಸಲು ಮೃತರ ತಾಯಿ ಆಗ್ರಹ
ಈ ಬಗ್ಗೆ ಔರಂಗಾಬಾದ್ ಇಂಡಸ್ಟ್ರಿಯಲ್ ಸಿಟಿ ಹಾಗೂ ಮರಾಠವಾಡ ಆಟೋ ಕ್ಲಸ್ಟರ್ ಗೆ ಭೇಟಿ ನೀಡಿ ಮಾತನಾಡಿದ ಕಾಂತ್, ಕೋವಿಡ್ ಸಾಂಕ್ರಾಮಿಕೋತ್ತರ ಉದ್ಯಮ ಕ್ಷೇತ್ರಗಳು ಎಂದಿನಂತೆ ಇರುವುದಿಲ್ಲ, ಕೋವಿಡ್ ನಂತರದ ದಿನಗಳಲ್ಲಿ ಸಾಧ್ಯವಾದಷ್ಟು ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಅವರು ಹೇಳಿದ್ದಾರೆ.
ಇನ್ನು, ಈಗಾಗಲೇ ಹಲವು ನಿಯಮಗಳು, ನಿಯಂತ್ರಣಗಳು, ಪ್ರಕ್ರಿಯೆಗಳನ್ನು ಜಾರಿಗೆ ತರಲಾಗುತ್ತಿದ್ದು, ಉದ್ಯಮ ಸ್ನೇಹಿ ವಾತಾವರಣದಲ್ಲಿ ಮತ್ತಷ್ಟು ಸರಳೀಕರಣ ಜಾರಿಗೆ ತರಬೇಕಾಗಿದೆ. ಇನ್ನು, ದೇಶ ತಂತ್ರಜ್ಞಾನದಲ್ಲಿಯೂ ಪ್ರಗತಿ ಕಾಣಬೇಕಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಹಳ ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದ್ದಾರೆ.
ಇದನ್ನೂ ಓದಿ : ತುಳು ಭಾಷೆಗೆ ಅಧಿಕೃತ ಮಾನ್ಯತೆ; ಟ್ವೀಟ್ ಅಭಿಯಾನದಲ್ಲಿ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.