ಹನಿವೆಲ್‌ನಿಂದ ಕ್ರಿಟಿಕಲ್ ಕೇರ್ ಸೆಂಟರ್
Team Udayavani, Jun 13, 2021, 5:00 PM IST
ಬೆಂಗಳೂರು: ನಗರದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಹನಿವೆಲ್‌ನಂತಹ ಕಂಪನಿಗಳು ಮುಂದಾಗುತ್ತಿರುವುದು ಹೃದಯಸ್ಪರ್ಶಿಯಾಗಿದೆಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಹನಿವೆಲ್ ಕಂಪನಿಯು, ಕೊರೊನಾಸೋಂಕಿತರ ಚಿಕಿತ್ಸೆಗಾಗಿ ಬೌರಿಂಗ್‌ಆಸ್ಪತ್ರೆಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್‌ಸ್ಥಾಪಿಸಿ ಸರ್ಕಾರಕ್ಕೆ ಹಸ್ತಾಂತರಿಸಿದೆ. ಜತೆಗೆ,ರಾಜ್ಯಾದ್ಯಂತ ವಿತರಿಸಲು 200 ಆಮ್ಲಜನಕಸಾಂದ್ರಕಗಳು, ಮಾಸ್ಕ್ಗಳು ಮತ್ತು ಪಿಪಿಇಕಿಟ್‌ಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದೆ.
ಆಮೂಲಕ ಕೊರೊನಾ ಸಂದರ್ಭದಲ್ಲಿನಾಗರಿಕರಿಗೆ ಸೇವೆ ಒದಗಿಸುತ್ತಿದೆ ಎಂದುಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಕೋವಿಡ್ ಸಮನ್ವಯ ಸಮಿತಿಯ ಪಿಆರ್ ಹಾಗೂ ಪ್ರಧಾನಕಾರ್ಯದರ್ಶಿ ಉಮಾಮಹಾದೇವನ್ ಮಾತನಾಡಿ,ಕೊರೊನಾ ಸೋಂಕಿತರಿಗೆತುರ್ತು ಚಿಕಿತ್ಸೆ ನೀಡಲು ತೀವ್ರನಿಗಾ ಘಟಕದ (ಐಸಿಯು)ಚಿಕಿತ್ಸಾ ಕೇಂದ್ರವನ್ನು ನಗರದಲ್ಲಿ ಸ್ಥಾಪಿಸಿರುವುದಕ್ಕೆ ಹನಿವೆಲ್‌ಗೆ ಕೃತಜ್ಞತೆ ಸಲ್ಲಿಸುತ್ತೇವೆ.ಕೊರೊನಾ ಎದುರಿಸಲು ಆರೋಗ್ಯ ಮೂಲಸೌಕರ್ಯಗಳ ಸಾಮರ್ಥ್ಯವನ್ನು ಹೆಚ್ಚಿಸುವುದಕ್ಕೆ ಇದು ಸಹಕಾರಿಯಾಗಲಿದೆ ಎಂದುಹೇಳಿದ್ದಾರೆ.
ಹನಿವೆಲ್ ಇಂಡಿಯಾದ ಅಧ್ಯಕ್ಷ ಡಾ. ಅಕ್ಷಯ್ ಬೆಳ್ಳಾರೆ ಮಾತನಾಡಿ,ಕೊರೊನಾ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು ದೇಶಕ್ಕೆಸಹಾಯ ಮಾಡಲು ಹನಿವೆಲ್‌ಬದ್ಧವಾಗಿದೆ. ಕೊರೊನಾ ಆರಂಭವಾದಾಗಿನಿಂದ 21 ಕೋಟಿರೂ. ದೇಣಿಗೆ ನೀಡಲಾಗಿದೆ.ಕೋವಿಡ್ ಆರೈಕೆ ಕೇಂದ್ರಗಳು,ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿಆರೋಗ್ಯ ಮೂಲ ಸೌಕರ್ಯಗಳ ಸಾಮರ್ಥ್ಯವನ್ನು ಹೆಚ್ಚಿಸಲು ಸರ್ಕಾರ ಮತ್ತುಸ್ಥಳೀಯ ಸಂಸ್ಥೆಗಳ ಜೊತೆ ಪಾಲುದಾರಿಕೆಹೊಂದಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.