ರೇಣುಕಾಚಾರ್ಯ ಪರ ಸೋಂಕಿತರ ಬ್ಯಾಟಿಂಗ್‌


Team Udayavani, Jun 13, 2021, 9:10 PM IST

13-11

ಹೊನ್ನಾಳಿ: ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಹೋಮ-ಹವನಕ್ಕೆ ಸಂಬಂಧಿ ಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಬೇಕು. ತಪ್ಪಿದಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಜಿಲ್ಲಾಧಿ  ಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮೇಲೆ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿ ಕೊರೊನಾ ಸೋಂಕಿತರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದದರು.

ರಾತ್ರಿ ಊಟ ಬಹಿಷ್ಕರಿಸಿದ ಸೋಂಕಿತರು, ಅ ಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿ  ಕಾರಿಗಳು ಸ್ಥಳಕ್ಕೆ ಬರುವವರೆಗೂ ಊಟ, ಉಪಹಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.

ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಲೋಕ ಕಲ್ಯಾಣಕ್ಕಾಗಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮವನ್ನು ಪûಾತೀತವಾಗಿ ಹಮ್ಮಿಕೊಳ್ಳಲಾಗಿತ್ತು. ಕೋವಿಡ್‌ ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಹೋಮ-ಹವನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕರು ಆರೋಪ ಮಾಡಿದ್ದಾರೆ.

ತಮಗೂ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿ ಹೋಮ-ಹವನಕ್ಕೆ ಅವಕಾಶ ನೀಡಿ. ಇಲ್ಲದೇ ಇದ್ದರೆ ಶಾಸಕರ ವಿರುದ್ಧ ಪ್ರಕರಣ ದಾಖಲಿಸಬೇಕು. ತಪ್ಪಿದಲ್ಲಿ ಜಿಲ್ಲಾ ಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ವಿಷಯ ಕೊರೊನಾ ಸೋಂಕಿತರಿಗೆ ತಿಳಿಯುತ್ತಿದ್ದಂತೆ ಊಟ ಮಾಡದೆ ಪ್ರತಿಭಟನೆ ನಡೆಸಿದರು.

ಕಳೆದ ಒಂದು ವಾರದಿಂದ ಶಾಸಕರು ಇಲ್ಲಿಯೇ ವಾಸ್ತವ್ಯ ಮಾಡಿದ್ದು ನಮ್ಮ ಅಹವಾಲು ಆಲಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾಜಿ ಶಾಸಕರ ಒತ್ತಡಕ್ಕೆ ಮಣಿದು ಶಾಸಕರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರ ನಡೆಸಿದ್ದಾರೆ. ಪ್ರಕರಣ ದಾಖಲಿಸಲು ಒತ್ತಾಯಿಸುತ್ತಿರುವ ಮಾಜಿ ಶಾಸಕರು ಮೊದಲು ಕೋವಿಡ್‌ ಕೇರ್‌ ಸೆಂಟರ್‌ಗೆ ಬಂದು ನಮ್ಮ ಯೋಗಕ್ಷೇಮ ವಿಚಾರಿಸಲಿ ಎಂದು ತಾಕೀತು ಮಾಡಿದರು.

ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿ ಸೋಂಕಿತರು ಪ್ರತಿಭಟನೆ ನಡೆಸುತ್ತಿದ್ದಾರೆಂಬ ವಿಚಾರ ತಿಳಿಯುತ್ತಿದ್ದಂತೆ ತಹಶೀಲ್ದಾರ್‌ ಸ್ಥಳಕ್ಕೆ ಆಗಮಿಸಿದರು. ಅವರ ವಿರುದ್ಧವೂ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಸೋಂಕಿತರು ಪಟ್ಟು ಹಿಡಿದಾಗ ರೇಣುಕಾಚಾರ್ಯ ಅವರನ್ನು ಸಮಾಧಾನಪಡಿಸಿದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.