ನಟ ಸಂಚಾರಿ ವಿಜಯ್ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ ಅಶ್ವತ್ಥನಾರಾಯಣ
Team Udayavani, Jun 14, 2021, 11:50 AM IST
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದಾಗಿದ್ದಾರೆ.
ಇಂದು ಬೆಳಗ್ಗೆ ವಿಜಯ್ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ:ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ ನಿಧನ: ಸಿಎಂ ಬಿಎಸ್ ವೈ ಸಂತಾಪ
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.