ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ
Team Udayavani, Jun 14, 2021, 2:49 PM IST
ಸಂಚಾರಿ ವಿಜಯ್ ಕನ್ನಡ ಚಿತ್ರರಂಗ ಕಂಡ ಅದ್ಬುತ ನಟರಲ್ಲೊಬ್ಬರು. ಕನ್ನಡ ಹೊರತುಪಡಿಸಿ ತಮಿಳು, ತಲುಗು ಮತ್ತು ಹಿಂದಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. 2015 ರಲ್ಲಿ ಬಿಡುಗಡೆಯಾದ ‘ನಾನು ಅವನಲ್ಲ, ಅವಳು’ ಚಿತ್ರದ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಲೊಕ್ಡೌನ್ ದಿನಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ‘ ಉಸಿರು’ ಎನ್ನುವ ತಂಡದ ಮೂಲಕ ಅಸಹಾಯಕರಿಗೆ ನೆರವಾಗಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?