![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 14, 2021, 5:19 PM IST
ಚೆನ್ನೈ: ಪಕ್ಷದಿಂದ ಉಚ್ಛಾಟಿಸಲ್ಪಟ್ಟಿದ್ದ ವಿ.ಕೆ.ಶಶಿಕಲಾ ಜತೆ ಸೇರಿ ರಾಜಕೀಯಕ್ಕೆ ಮರಳುವ ಬಗ್ಗೆ ಒಳಸಂಚು ನಡೆಸಿದ್ದ ಆರೋಪದಡಿ ಪಕ್ಷದ ವಕ್ತಾರ ಪುಗಳೇಂದಿ ಸೇರಿದಂತೆ 16 ಮಂದಿ ಸದಸ್ಯರನ್ನು ಪಕ್ಷದಿಂದ ಉಚ್ಛಾಟಿಸಿರುವುದಾಗಿ ಎಐಎಡಿಎಂಕೆ ಸೋಮವಾರ(ಜೂನ್ 14) ತಿಳಿಸಿದೆ.
ಇದನ್ನೂ ಓದಿ:ಕೋವಿಡ್ 19: ಜುಲೈ1ರವರೆಗೆ ಲಾಕ್ ಡೌನ್ ವಿಸ್ತರಣೆ: ಮಮತಾ ಬ್ಯಾನರ್ಜಿ ಘೋಷಣೆ
ವಿ.ಕೆ.ಶಶಿಕಲಾ ಜತೆ ರಹಸ್ಯವಾಗಿ ಮಾತುಕತೆ ನಡೆಸಿರುವುದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಈ ನಿಟ್ಟಿನಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ವಿವರಿಸಿದೆ. ಪಕ್ಷದ ಕಾರ್ಯಕರ್ತರ ಜತೆ ಶಶಿಕಲಾ ಅವರ ದೂರವಾಣಿ ಸಂಭಾಷಣೆಯನ್ನು ನಾಟಕ ಎಂದು ಕರೆದಿರುವ ಎಐಎಡಿಎಂಕೆ, ಕೇವಲ ಒಂದು ಕುಟುಂಬದ ಆಸೆಗಾಗಿ ಈ ಪಕ್ಷ ಎಂದಿಗೂ ನಾಶವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಶಶಿಕಲಾ ಮತ್ತು ಪಕ್ಷದ ಸದಸ್ಯರೊಬ್ಬರ ನಡುವಿನ ಫೋನ್ ಸಂಭಾಷಣೆಯ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈ ಬೆಳವಣಿಗೆ ನಡೆದಿದೆ. ಇದರಲ್ಲಿ ಶಶಿಕಲಾ ರಾಜಕೀಯ ಮರಳುವುದನ್ನು ಖಚಿತಪಡಿಸಿಕೊಳ್ಳುವುದು ದಾಖಲಾಗಿದೆ ಎಂದು ವರದಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.