ಈ ಬಾರಿ ಗೋವಾ ಗೇರು ಬೀಜಕ್ಕೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ : ಸಿದ್ಧಾರ್ಥ ಜಾಂಟಯೆ

Team Udayavani, Jun 14, 2021, 6:10 PM IST

Goa Cashew nuts Description

ಪ್ರಾತಿನಿಧಿಕ ಚಿತ್ರ

ಪಣಜಿ: ಗೋವಾದ ಗೇರುಬೀಜದ ರುಚಿ ಜಗತ್ತಿನಲ್ಲಿ ಬೇರೆಲ್ಲೂ ಇಲ್ಲ. ಇದರಿಂದಾಗಿ ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರು ಗೇರುಬೀಜ ಖರೀದಿಸದೆಯೇ ಹೋಗುವುದಿಲ್ಲ. ಗೋವಾದ ಗೇರುಬೀಜವನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತದೆ. ಗೋವಾದ ಗೇರುಬೀಜವನ್ನು ಜೂನ್ ಕೊನೆಯ ವಾರದಲ್ಲಿ ವಿದೇಶಕ್ಕೆ 1000 ಟನ್, ಭಾರತದ ವಿವಿಧ ರಾಜ್ಯಗಳಿಗೆ ಸೇರಿ 2000 ಟನ್ ಗೇರು ಬೀಜ ಪೂರೈಕೆಯಾಗಲಿದೆ ಎಂದು  ಗೋವಾ ರಾಜ್ಯ ಕಾಜೂ ಉತ್ಪಾದಕ ಸಂಘಟನೆಯ ಪ್ರಮುಖ ಸಿದ್ಧಾರ್ಥ ಜಾಂಟಯೆ ತಿಳಿಸಿದ್ದಾರೆ.

ಇದನ್ನೂ ಓದಿ :  ಮದುವೆ ಮಾಡುವುದು ತಡವಾದ್ದರಿಂದ ಮೊಬೈಲ್ ಟವರ್ ಕಂಬ ಏರಿ ಕುಳಿತ ಯುವಕ

ಕೋವಿಡ್ ಪರಿಸ್ಥಿತಿಯಿಂದಾಗಿ ಗೇರುಬೀಜಗಳ ರಫ್ತಿನಲ್ಲಿ ವ್ಯತ್ಯಾಸ ಉಂಟಾಗಿತ್ತು. ಈ ವರ್ಷ ಗೋವಾದ ಗೇರುಬೀಜಕ್ಕೆ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆಯಿದೆ  ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, ಕೋವಿಡ್ ಎರಡನೇಯ ಅಲೆಯಿಂದಾಗಿ ಗೋವಾದ ಗೇರುಬೀಜವನ್ನು ರಫ್ತು ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ, ಇದೀಗ ಪ್ರಸಕ್ತ ತಿಂಗಳಲ್ಲಿ ರಪ್ತು ಮಾಡಲಾಗುತ್ತಿದೆ. ಕಳೆದ ವರ್ಷ ಗೇರು ಬೀಜವನ್ನು ವಿದೇಶಕ್ಕೆ ರಫ್ತು ಮಾಡಲಾಗಿರಲಿಲ್ಲ. ಪ್ರಸಕ್ತ ತಿಂಗಳು ಗೋವಾದ ಗೇರುಬೀಜ ವಿದೇಶಕ್ಕೆ ರಫ್ತಾಗಲಿದ್ದು, ಇನ್ನೂ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.