ಸಸಿ ನೆಟ್ಟು ಪರಿಸರ ಜಾಗೃತಿ
Team Udayavani, Jun 14, 2021, 9:01 PM IST
ಗೌರಿ ಬಿದನೂರು: ಧರ್ಮಸ್ಥಳ ಸಂಸ್ಥೆಯ ಗಂಗಸಂದ್ರಕಾರ್ಯಕ್ಷೇತ್ರದ ಕೆಂಗೇನಹಳ್ಳಿ ಗ್ರಾಮದಲ್ಲಿ ಶಾಲಾವನ,ದೇವರಕಾಡು, ಸಸಿ ವಿತರಣೆ ಕಾರ್ಯಕ್ರಮಹಮ್ಮಿಕೊಳ್ಳಲಾಗಿತ್ತು. ಶಾಲೆ, ದೇಗುಲದ ಆವರಣದಲ್ಲಿತಲಾ 20 ಸಸಿ ನೆಟ್ಟು, ಸ್ವಸಹಾಯ ಸಂಘದ ಸದಸ್ಯರಿಗೆ 30 ಸಸಿ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಸ್ಥೆಯ ವಲಯ ಮೇಲ್ವಿಚಾರಕ ಜಿ.ಮೋಹನ್,ಸಂಸ್ಥೆಯಿಂದ 10,000 ರೂ.ನಲ್ಲಿ ಸಸಿ ಖರೀದಿ ಮಾಡಿಜೂನ್ ತಿಂಗಳಲ್ಲಿ ತಾಲೂಕಾದ್ಯಂತ ಪರಿಸರ ಅಭಿಯಾನನಡೆಸಿ, ಸ್ವಸಹಾಯ ಸಂಘದ ಸದಸ್ಯರಲ್ಲಿ ಪರಿಸರಸಂರಕ್ಷಣೆ ಜಾಗೃತಿ ಮೂಡಿಸಲು ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.