ಅಧಿಕಾರ ಬಿಟ್ಟು ತೊಲಗಲಿ: ಪ್ರತಿಭಟನೆ
Team Udayavani, Jun 14, 2021, 9:48 PM IST
ಮಂಡ್ಯ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಖಂಡಿಸಿ 3ನೇ ದಿನವಾದ ಭಾನುವಾರ ಹೋಬಳಿವ್ಯಾಪ್ತಿಯ ತಗ್ಗಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಕಾಂಗ್ರೆಸ್‌ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು.
ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿರುವ ಭಾರತ್‌ಪೆಟ್ರೋಲಿಯಂ ಬಂಕ್ ಬಳಿ ಜಮಾವಣೆಗೊಂಡಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಜನರ ಶೋಷಣೆ ಮಾಡುವುದೇ ಕೇಂದ್ರ ಹಾಗೂ ರಾಜ್ಯಸರ್ಕಾರಗಳ ನೀತಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಮಾಡಿಕೊಂಡು, ಜನರ ಆರ್ಥಿಕ ಸಂಕಷ್ಟಕ್ಕೆ ಮತ್ತಷ್ಟು ಬರೆಎಳೆಯುತ್ತಿದ್ದಾರೆ. ವಿದ್ಯುತ್ ದರ, ಕೃಷಿ ರಸಗೊಬ್ಬರ,ಔಷಧ, ಅಡುಗೆ ಎಣ್ಣೆ, ಸಿಮೆಂಟ್, ಕಬ್ಬಿಣದ ಬೆಲೆ ಗಗನಕ್ಕೆಏರುತ್ತಿದೆ. ಕ್ರಿಮಿನಾಶಕಗಳು, ರಸಗೊಬ್ಬರಗಳ ಬೆಲೆಯೂಹೆಚ್ಚಾಗಿದೆ. ಈ ಸರ್ಕಾರ ಜನರಿಂದ ಪಿಕ್ ಪಾಕೆಟ್‌ಮಾಡುತ್ತಿದೆ.
ಹೀಗಾಗಿ ಇಂಥ ಅವೈಜಾnನಿಕ ಆಡಳಿತನಡೆಸುವ ಬಿಜೆಪಿ ಸರ್ಕಾರ ತೊಲಗಲಿ. ಮತ್ತೆಂದೂಅ ಧಿಕಾರಕ್ಕೆ ಬಾರದಿರುವಂತೆ ಜನರು ಎಚ್ಚರ ವಹಿಸಬೇಕುಎಂದರು.ಮಾಜಿ ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ,ಜಿಪಂ ಸದಸ್ಯ ಮಂಜುನಾಥ್, ತಾಪಂ ಮಾಜಿ ಸದಸ್ಯರಮೇಶ್‌ಮಿತ್ರ, ತಗ್ಗಹಳ್ಳಿ ಕೃಷ್ಣ, ಯಶೋಧ, ಪಲ್ಲವಿ, ಕೆಪಿಸಿಸಿ ಸದಸ್ಯ ನಾಗರಾಜು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.