ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿ


Team Udayavani, Jun 14, 2021, 10:01 PM IST

cats

ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ನಾಯಕತ್ವದ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ಚಿತ್ರದುರ್ಗದಲ್ಲಿಂದು ( ಜೂನ್ 14)  ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಅವರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು.

ನಮ್ಮ ಆಧ್ಯತೆ  ಜನ ಆರೋಗ್ಯ ರಕ್ಷಣೆ. ನಾನು ಇದನ್ನು ಕಟ್ಟು ನಿಟ್ಟಾಗಿ ಹೇಳುತ್ತಿದ್ದೇನೆ.  ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ, ಅವರಿಗೆ ಯಾರೂ ತೊಂದರೆ ಕೊಡಬಾರದು ಎನ್ನುವುದು ನನ್ನ ಸ್ಪಷ್ಟವಾದ ಅಭಿಪ್ರಾಯ ಎಂದು ಹೇಳಿದರು.

ಕಾಂಗ್ರೆಸ್ ನವರಿಗೆ ಕೆಲಸ ಬೇರೆ ಏನಿದೆ. ಪ್ರತಿಭಟನೆ ಮಾಡಬೇಕು ಅವರು ಪ್ರತಿಭಟನೆ ಮಾಡಲಿ‌ ಅವರಿಗೆ ಅಧಿಕಾರ, ಹಣ, ಭ್ರಷ್ಟಾಚಾರ ಮಾಡಿ ರೂಢಿಯಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

 

ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ  ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಕೇವಲ ಹತ್ತು ದಿನದಲ್ಲಿ ಆಕ್ಸಿಜನ್ ಸಮಸ್ಯೆ ನಿಯಂತ್ರಣಕ್ಕೆ ತಂದಿದ್ದೇವೆ. ಜಗತ್ತಿನ ಪ್ರಮುಖ ದೇಶಗಳಿಗೆ ಒಲಿಸಿದರೆ ನಮ್ಮ ದೇಶ ಉತ್ತಮವಾಗಿದೆ. ಕೊರೊನಾಗೆ ಬಲಿಯಾದವರ ನೋವನ್ನು ನಾನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುತ್ತೇನೆ.

ಕೈ ಮೀರಿ ಹೋದ ಸ್ಥಿತಿಯಲ್ಲಿ ಎರಡು ಸರ್ಕಾರಗಳು ಉತ್ತಮ ನಿರ್ವಹಣೆ ಮಾಡಿವೆ. ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಏನಾಗಿದೆ ನೋಡಿಕೊಳ್ಳಲಿ ಎಂದು ಟೀಕಿಸಿದರು.

ಮುಖ್ಯಮಂತ್ರಿ, ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬದಲಾವಣೆ

ಟಾಪ್ ನ್ಯೂಸ್

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.