ಮಿಥಾಲಿ ಪಡೆಗೆ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಪಾಠ
Team Udayavani, Jun 15, 2021, 1:44 AM IST
ಮುಂಬಯಿ : ಭಾರತದ ವನಿತೆಯರು 7 ವರ್ಷಗಳ ಬಳಿಕ ಟೆಸ್ಟ್ ಪಂದ್ಯವೊಂದನ್ನು ಆಡಲಿದ್ದು, ಈಗಾಗಲೇ ಇಂಗ್ಲೆಂಡ್ ತಲುಪಿದ್ದಾರೆ. ಇದಕ್ಕೂ ಮೊದಲು ಮುಂಬಯಿಯಲ್ಲಿ ಕ್ವಾರಂಟೈನ್ನಲ್ಲಿದ್ದಾಗ ಮಿಥಾಲಿ ರಾಜ್ ಪಡೆಗೆ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಟಿಪ್ಸ್ ನೀಡಿದ್ದಾರೆ ಎಂಬ ಸಂಗತಿ ತಿಳಿದು ಬಂದಿದೆ.
ವನಿತಾ ತಂಡದ ಕೋಚ್ ರಮೇಶ್ ಪೊವಾರ್ ಅವರ ವಿನಂತಿ ಮೇರೆಗೆ ರಹಾನೆ ವನಿತಾ ಕ್ರಿಕೆಟಿಗರಿಗೆ ಬ್ಯಾಟಿಂಗ್ ಸಲಹೆ ಸೂಚನೆ ನೀಡಿದರು ಎಂದು ಹಿರಿಯ ಕ್ರಿಕೆಟ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
“ರಮೇಶ್ ಪೊವಾರ್ ಮತ್ತು ಅಜಿಂಕ್ಯ ರಹಾನೆ ಇಬ್ಬರೂ ಮುಂಬಯಿ ಪರ ಒಟ್ಟಿಗೇ ಆಡಿದವರು. ವನಿತೆಯರು ಏಳು ವರ್ಷಗಳ ಬಳಿಕ ಟೆಸ್ಟ್ ಆಡಲಿಳಿಯುವುದರಿಂದ ಅವರಿಗೆ ಹೆಚ್ಚಿನ ಮಾರ್ಗದರ್ಶನದ ಅಗತ್ಯವಿದೆ. ಹೀಗಾಗಿ ರಹಾನೆ ಅವರ ಮೂಲಕ ಬ್ಯಾಟಿಂಗ್ ಟಿಪ್ಸ್ ನೀಡಲಾಯಿತು’ ಎಂದು ಅಧಿಕಾರಿ ಹೇಳಿದ್ದಾರೆ.
ರಹಾನೆ ವನಿತಾ ಕ್ರಿಕೆಟಿಗರಿಗೆ 50 ನಿಮಿಷಗಳ ತರಬೇತಿ ನೀಡಿದರು. ನಾಯಕಿ ಮಿಥಾಲಿ, ಮಂಧನಾ, ಹರ್ಮನ್ಪ್ರೀತ್ ಸೇರಿದಂತೆ ಎಲ್ಲ ಬ್ಯಾಟ್ಸ್ಮನ್ಗಳು ರಹಾನೆ ಅವರಿಂದ ಮಾರ್ಗದರ್ಶನ ಪಡೆದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.