ಸೋಂಕು ಏರಿಕೆಯಾಗದಂತೆ ಕ್ರಮವಹಿಸಿ
Team Udayavani, Jun 15, 2021, 3:32 PM IST
ಬೆಂಗಳೂರು: ನಗರದಲ್ಲಿ ಅನ್‌ಲಾಕ್ ಪ್ರಕ್ರಿಯೆ ಜಾರಿಗೊಳಿಸಿದ್ದು, ಕೋವಿಡ್-19 ಸೋಂಕು ನಿಯಂತ್ರಿಸಲು ಪಾಲಿಕೆಯ ಎಲ್ಲ ಜಂಟಿ ಆಯುಕ್ತರು,ಆರೋಗ್ಯಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಬಿಬಿಎಂಪಿ ಮುಖ್ಯಆಯುಕ್ತರು ಗೌರವ್ ಗುಪ್ತ ಸೂಚಿಸಿದ್ದಾರೆ.
ಈ ಸಂಬಂಧ ಸೋಮವಾರ ಸುತ್ತೋಲೆ ಹೊರಡಿಸಿರುವ ಅವರು, ಲಾಕ್‌ಡೌನ್ ತೆರವಿನಲ್ಲಿಹಲವು ಅಗತ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ, ಕೂಲಿ ಕಾರ್ಮಿಕರು ಸೇರಿದಂತೆಸಾವಿರಾರು ಜನರು ನಗರಕ್ಕೆ ಹಿಂದಿರುಗುತ್ತಿದ್ದಾರೆ.ಎಲ್ಲರಿಗೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು.
ಈಹಿನ್ನೆಲೆಯಲ್ಲಿ ಕೋವಿಡ್-19 ಪರೀಕ್ಷೆಯನ್ನು ತೀವ್ರಗೊಳಿಸಬೇಕು ಮತ್ತುಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಶಿಬಿರಗಳನ್ನು ಆಯೋಜಿಸಬೇಕು. 24ಗಂಟೆಯೊಳಗೆ ಪರೀಕ್ಷೆ ವರದಿ ಪಡೆಯಬೇಕು ಎಂದು ಆರೋಗ್ಯಾಧಿಕಾರಿಗಳಿಗೆತಾಕೀತು ಮಾಡಿದ್ದಾರೆ.
ಈ ಸಂಬಂಧ ಕೋವಿಡ್-19 ಸೋಂಕುಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲ ವಲಯ, ಪ್ರಾಥಮಿಕಆರೋಗ್ಯ ಕೇಂದ್ರ ವಾರ್ಡ್ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಆಯಾ ವಲಯಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಜಾಗೃತಿ ಮೂಡಿಸಬೇಕು. ಈಸಂಬಂಧ ಕೂಡಲೇ ಪಾಲಿಕೆಯ ಎಲ್ಲ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಎಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.