ಬೆಲೆ ಏರಿಕೆಯೇ ಮೋದಿ ಅಚ್ಚೇ ದಿನ: ದೇಶಪಾಂಡೆ
Team Udayavani, Jun 15, 2021, 5:50 PM IST
ಧಾರವಾಡ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ನಗರದ ನರೇಗಲ್ ಪೆಟ್ರೋಲ್ ಬಂಕ್ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ತೈಲ ಬೆಲೆ ಏರಿಕೆ ಕ್ರಮ ಖಂಡಿಸಿದರು. ಆರ್.ವಿ. ದೇಶಪಾಂಡೆ ಮಾತನಾಡಿ, ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ತೈಲ ಬೆಲೆ 60 ರೂ. ಇತ್ತು. ಈಗ 100 ರೂ. ಆಗಿದೆ. ಮೋದಿ ಮೊದಲು ಬಹಳಷ್ಟು ಟ್ರೆಂಡ್ ಕ್ರಿಯೇಟ್ ಮಾಡಿದ್ದರು. ಈಗ ಆ ಸ್ಥಿತಿ ಉಳಿದಿಲ್ಲ. ದಿನೇ ದಿನೇ ತೈಲ ಬೆಲೆ ಏರಿಕೆ ಆಗುತ್ತಲೇ ಇದ್ದು, ಕೂಡಲೇ ಕೇಂದ್ರ ಸರಕಾರ ಬೆಲೆ ಇಳಿಕೆ ಮಾಡಬೇಕು. ಮೋದಿ ಅವರ ಅಚ್ಛೇ ದಿನ ನಮಗೆ ಬೇಕಾಗಿಲ್ಲ. ಬೆಲೆ ಏರಿಕೆಯೇ ಇವರ ಅಚ್ಛೇ ದಿನ ಆಗಿದೆ ಎಂದು ಟೀಕಿಸಿದರು.
ಕೆಪಿಸಿಸಿಯ ರಾಜು ಎಚ್.ಎಂ., ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಇಸ್ಮಾಯಿಲ್ ತಮಟಗಾರ, ಸ್ವಾತಿ ಮಳಗಿ, ದೀಪಕ್ ಚಿಂಚೋರೆ, ಪ್ರಶಾಂತ ಕೆಕೆರೆ, ಸುರೇಖಾ ಪೂಜಾರ, ಮಂಜುನಾಥ ಭೋವಿ, ವಸಂತ ಅರ್ಕಚಾರಿ, ಆನಂದ್ ಸಿಂಗನಾಥ್, ಸತೀಶ್ ತುರುಮರಿ, ನಾಸಿರ ಖಾದ್ರಿ, ಪ್ರಕಾಶ್ ಭಾವಿಕಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.