ಖಾಸಗಿ ಬಸ್ ಮಾಲೀಕನಿಗೆ ನೋಟಿಸ್
Team Udayavani, Jun 16, 2021, 6:18 PM IST
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದಕೋವಿಡ್ ಮಾರ್ಗಸೂಚಿಗಳನ್ನುಉಲ್ಲಂಘಿಸಿ, ಕೈಗಾರಿಕಾ ಪ್ರದೇಶದಿಂದಕಾರ್ಮಿಕರನ್ನು ಕರೆತರುತ್ತಿದ್ದ ಖಾಸಗಿಬಸ್ ಮಾಲೀಕನಿಗೆ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯಂತೆಬಸ್, ಆಟೋ, ಕಾರುಗಳಲ್ಲಿ ಅಂತರಕಾಪಾಡಿಕೊಂಡು ಪ್ರಯಾಣಿಕರನ್ನುಕರೆದೊಯ್ಯಬೇಕು. ಆದರೆ, ಈಬಸ್ಸಿನಲ್ಲಿ ಸುಮಾರು 60ಕ್ಕೂ ಹೆಚ್ಚುಜನರನ್ನು ಸಾಮಾನ್ಯ ದಿನಗಳಂತೆ ತುಂಬಿದ್ದಾರೆ. ಈಗಾಗಲೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ಇವೆ. ಇಂತಹಸಂದರ್ಭದಲ್ಲಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಕರನ್ನು ಕುರಿಗಳಂತೆ ತುಂಬಿರುವುದು ಕಾನೂನು ಉಲ್ಲಂಘನೆಯಾಗಿದೆ. ಹೀಗಾಗಿ ದೂರು ದಾಖಲಿಸಿ, ದಂಡ ವಿಧಿಸಲಾಗುತ್ತದೆ. ಈಗಸೂಕ್ತ ಕಾರಣ, ದಾಖಲಾತಿಗಳನ್ನು ಹಾಜರುಪಡಿಸಲು ನೋಟಿಸ್‌ಜಾರಿ ಮಾಡಲಾಗಿದೆ ಎಂದು ನಗರ ಠಾಣೆಯ ಗೋವಿಂದ್‌ತಿಳಿಸಿದ್ದಾರೆ.
ಕೈಗಾರಿಕಾ ಪ್ರದೇಶದಲ್ಲಿನ ಹಲವಾರು ಮೆಡಿಕಲ್‌ಸಂಬಂಧ ಕೈಗಾರಿಕೆಗಳು ಕೆಲಸ ನಿರ್ವಹಿಸುತ್ತಿವೆ. ಹೀಗಾಗಿಖಾಸಗಿ ಬಸ್‌ಗಳು ಕಾರ್ಮಿಕರನ್ನು ಕರೆದೊಯ್ಯುತ್ತಿವೆ. ಆದರೆ,ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದುಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.