ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಾದ್ಯಂತ 730 ವೈದ್ಯರನ್ನು ಕಳೆದುಕೊಂಡಿದ್ದೇವೆ : ಐಎಂಎ
ಕೋವಿಡ್ ಸೋಂಕಿನ ಮೊದಲ ಅಲೆಯಲ್ಲಿ 748 ವೈದ್ಯರು ಅಸುನೀಗಿದ್ದರು
Team Udayavani, Jun 16, 2021, 9:17 PM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ಕೋವಿಡ್ ಸೋಂಕು ಇಡೀ ದೇಶದ ವ್ಯವಸ್ಥೆಯನ್ನು ಅಲುಗಾಡಿಸಿದೆ. ಒಂದನೇ ಅಲೆ ಹಾಗೂ ಎರಡನೇ ಅಲೆಯ ಕಾರಣದಿಂದಾಗಿ ದೇಶದಾದ್ಯಂತ ಲಕ್ಷಾಂತರ ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ದೆಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆಯಲ್ಲಿ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸಿದ್ದ 730 ಮಂದಿ ವೈದ್ಯರು ಜೀವ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯಯ ಸಂಘ(ಐಎಂಎ) ಮಾಹಿತಿ ತಿಳಿಸಿದೆ.
ಇದನ್ನೂ ಓದಿ : ಕೋವಿಡ್ : ಕಾಸರಗೋಡು ಜಿಲ್ಲೆಯಲ್ಲಿ ವಾರ್ಡ್ ಮಟ್ಟದಲ್ಲಿ ನಿಯಂತ್ರಣ
ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿದ್ದ ವೈದ್ಯರ ಸಾವಿನ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಭಾರತೀಯ ವೈದ್ಯಕೀಯಯ ಸಂಘ(ಐಎಂಎ), ಬಿಹಾರದಲ್ಲಿ ಗರಿಷ್ಠ 115, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 62, ರಾಜಸ್ಥಾನದಲ್ಲಿ 43, ಜಾರ್ಖಂಡ್ ನಲ್ಲಿ 39, ಮತ್ತು ಆಂಧ್ರಪ್ರದೇಶದಲ್ಲಿ 38 ವೈದ್ಯರುಮೃತಪಟ್ಟಿರುವುದಾಗಿ ತಿಳಿಸಿವೆ.
ಕೋವಿಡ್ ಸೋಂಕಿನ ಮೊದಲ ಅಲೆಯಲ್ಲಿ 748 ವೈದ್ಯರು ಮೃತ : ಐಎಂಎ
ಕಳೆದ ವರ್ಷ ದೇಶದಾದ್ಯಂತ ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿಕೊಂಡಿದ್ದ 748 ವೈದ್ಯರು ಕೋವಿಡ್ನಿಂದ ಅಸುನಿಗಿದ್ದರು. ಆದರೇ, ಸೋಂಕಿನ ಎರಡನೇ ಅಲೆಯ ಕಾರಣದಿಂದಾಗಿ ಈವರೆಗೆ 730 ಮಂದಿ ವೈದ್ಯರನ್ನು ಕಳೆದುಕೊಂಡಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳಿಗೆ ಐಎಂಎಗೆ ಸಂಬಂಧಿಸಿದ ವೈದ್ಯರು ಮಾಹಿತಿ ನಿಡಿದ್ದಾರೆ.
ಇದನ್ನೂ ಓದಿ : ಸಿಎಂ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ :ಅರುಣ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.