ಭಾರೀ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 67,208 ಕೋವಿಡ್ ಪ್ರಕರಣ ಪತ್ತೆ, 2,330 ಸಾವು
ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 2,84,91,670ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
Team Udayavani, Jun 17, 2021, 9:42 AM IST
ನವದೆಹಲಿ:ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಕಡಿಮೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 67,208 ಕೋವಿಡ್ ನೂತನ ಪ್ರಕರಣಗಳು ವರದಿಯಾಗಿದ್ದು, 2,330 ಮಂದಿ ಸಾವನ್ನಪ್ಪಿರುವುದಾಗಿ ಗುರುವಾರ(ಜೂನ್ 17) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇನ್ನೂ ಓದಿ:3500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಆನ್ ಲೈನ್ ಶಿಕ್ಷಣವನ್ನು ಬೋಧಿಸುವ ಶಿಕ್ಷಕ.!
ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಒಟ್ಟು 29,700,313ಕ್ಕೆ ಇಳಿಕೆಯಾಗಿದೆ, ಅಲ್ಲದೇ ಕೋವಿಡ್ ಎರಡನೇ ಅಲೆಗೆ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 3,81,903ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಕಳೆದ ಏಪ್ರಿಲ್ 7ರ ನಂತರ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 8,26,740ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ 95.93ಕ್ಕೆ ಹೆಚ್ಚಳವಾಗಿದ್ದು, ಕಳೆದ 24ಗಂಟೆಗಳಲ್ಲಿ 1,03,570 ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಇವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 2,84,91,670ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.