ಲಾಠಿ ಹಿಡಿದ ತಹಶೀಲ್ದಾರ್‌ ಶ್ವೇತಾ!

ಸವಾರರಿಗೆ ದಂಡ ವಿಧಿಸಿ ಕೋವಿಡ್ ಜಾಗೃತಿ

Team Udayavani, Jun 17, 2021, 5:07 PM IST

16hnd1

ಹುನಗುಂದ: ಮಾಸ್ಕ್ ಇಲ್ಲದೇ ಬೇಕಾಬಿಟ್ಟಿಯಾಗಿ ತಿರಗಾಡುತ್ತಿದ್ದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತಹಶೀಲ್ದಾರ್‌ ಶ್ವೇತಾ ಬಿಡಿಕರ ಲಾಠಿ ರುಚಿ ತೋರಿಸಿ ಕೊರೊನಾ ಜಾಗೃತಿ ಮೂಡಿಸಿದರು.

ಬುಧವಾರ ಬೆಳಂಬೆಳಗ್ಗೆ ತಹಶೀಲ್ದಾರರು ಕೈಯಲ್ಲಿ ಲಾಠಿ ಹಿಡಿದು ಜಿಟಿಜಿಟಿ ಮಳೆಯಲ್ಲಿಯೇ ರಸ್ತೆಗೀಳಿದರು. ವಿ.ಮ.ಸರ್ಕಲ್‌,ಬಸ್‌ ನಿಲ್ದಾಣ ಮುಂಭಾಗದಲ್ಲಿ ಮಾಸ್ಕ್ ಹಾಕಿಕೊಳ್ಳದೇ ತಿರಗಾಡುವ ದ್ವಿ ಚಕ್ರ ಮತ್ತು ಟಂಟಂ ಹಾಗೂ ಕಾರುಗಳನ್ನು ತಡೆದು ದಂಡ ವಿಧಿ ಸಿದರು. ಕೊರೊನಾ ಸೋಂಕಿನ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದ್ದು, ರಾಜ್ಯ ಸರ್ಕಾರ ಕೆಲವೊಂದು ನಿರ್ಬಂಧ ಏರಿ ಅನ್‌ಲಾಕ್‌ ಮಾಡಿದೆ. ಜನರು ಮಾತ್ರ ಕೊರೊನಾ ಭಯವಿಲ್ಲದೇ ಮಾಸ್ಕ್ ಇಲ್ಲದೇ ಸುತ್ತಾಡುತ್ತಿದ್ದು ಇದನ್ನು ಗಮನಸಿದ ಅ ಧಿಕಾರಿಗಳ ತಂಡ ಬುಧವಾರ ಬೆಳಗ್ಗೆ ದಂಡ ವಿಧಿಸಿದ್ದಾರೆ.

ತಹಶೀಲ್ದಾರರು ಕಾರ್ಯಾಚರಣೆ ನಡೆಸುತ್ತಿರುವ ವಿಷಯ ತಿಳಿದ ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ ಮತ್ತು ಪುರಸಭೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ನಂತರ ಅವರು ಸಹ ಮಾಸ್ಕ್ ಇಲ್ಲದೆ ಓಡಾಡುವ ವಾಹನ ಸವಾರರಿಗೆ ದಂಡ ವಿ ಧಿಸುವ ಕಾರ್ಯದಲ್ಲಿ ಮಗ್ನರಾದರು. ಈ ವೇಳೆ ಪಿಎಸ್‌ಐ ಶರಣಬಸಪ್ಪ ಸಂಗಳದ, ಪ್ರಬಾರಿ ಪಿಎಸ್‌ಐ ಅಶೋಕ ಸೇರಿದಂತೆ ಪೊಲೀಸ್‌ ಮತ್ತು ಪುರಸಭೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್‌ ಎದುರಾಳಿ

Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್‌ ಎದುರಾಳಿ

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.