ಅರಣ್ಯ ಅಧಿಕಾರಿಗಳ ಭರ್ಜರಿ ಭೇಟೆ : 25 ಲಕ್ಷ ಮೌಲ್ಯದ ಶ್ರೀಗಂಧ ವಶ
Team Udayavani, Jun 17, 2021, 5:52 PM IST
ಧಾರವಾಡ : ರಾಜ್ಯದಿಂದ ಹೊರ ರಾಜ್ಯದ ಸಂಪರ್ಕದ ಮೂಲಕ ದುಬೈಗೆ ಶ್ರೀಗಂಧ ಮತ್ತು ಅದರ ತೈಲವನ್ನು ಕಳ್ಳಸಾಗಣೆ ಮಾಡುವ ಜಾಲವೊಂದನ್ನು ಧಾರವಾಡ ಅರಣ್ಯ ಇಲಾಖೆ ಅಧಿಕಾರಿಗಳು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂದಾಜು 25 ಲಕ್ಷ ರೂ. ಮೌಲ್ಯದ 250 ಕೆ.ಜಿ. ಶ್ರೀಗಂದವನ್ನು ವಾಹನವೊಂದರ ಮೂಲಕ ಆಂದ್ರ ಪ್ರದೇಶಕ್ಕೆ ಸಾಗಾಣಿಕೆ ಮಾಡುತ್ತಿರುವಾಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ವೈರಲ್; ಗಲಭೆ ನಿಯಂತ್ರಣದ ವೇಳೆ ಪ್ಲಾಸ್ಟಿಕ್ ಕುರ್ಚಿ, ಬುಟ್ಟಿ ಬಳಕೆ ಮಾಡಿದ ಪೊಲೀಸರ ಅಮಾನತು
ಚಿಕ್ಕಮಗಳೂರಿನ ಗುರುಮೂರ್ತಿ, ಗದಗನ ಮುದಕಪ್ಪ ಪುಜೇರ್.ಹಿರಿಯಪ್ಪ ಹಿರೇಮನಿ ಹಾಗೂ ಹಾವೇರಿಯ ಭೀಮಪ್ಪ ಸುಣಗಾರ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿ ಅಂತಾರಾಷ್ಟ್ರೀಯ ಮಟ್ಟದ ಸಂಬಂದ ಇರುವ ಈ ಜಾಲದ ಬಗ್ಗೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.